ಅ.3ರಂದು ಲಿಂ. ಸಿದ್ಧಲಿಂಗ ಶ್ರೀಗಳ ಪುಣ್ಯಸ್ಮರಣೆ ಮತ್ತು ಗದ್ದುಗೆ ಉದ್ಘಾಟನೆ ಮೂಡಲಗಿ: ಹಲವು ವೈಶಿಷ್ಟ್ಯಗಳಿಂದ ಕೂಡಿದ ತಾಲೂಕಿನ ಅರಭಾವಿಯ ಜಗದ್ಗುರು …
Read More »Masonry Layout
ಸಮಾಜದ ಕೆಲವು ಮುಖಂಡರು ತಮ್ಮ ಲಾಭಕ್ಕಾಗಿ ಸಮಾಜದ ಸಂಘಟನೆ ತೆರೆದು ಸಮಾಜದ ಜನರ ದಾರಿ ತಪ್ಪಿಸುತಿದ್ಧಾರೆ- ಸಂಗಮೇಶ ಮಡಿವಾಳರ
ಮೂಡಲಗಿ: ಮಡಿವಾಳ ಸಮಾಜದ ಎಸ್ಸಿ ಮೀಸಲಾತಿಗಾಗಿ ಸಾಕಷ್ಟು ಜನರು ರಾಜ್ಯ ಸರ್ಕಾರದ ಬಾಗಿಲು ತಟ್ಟುವಂತ ಕಾರ್ಯವನ್ನು ಮಾಡಿದ್ದಾರೆ ವಿನಃ ಸಮಾಜದ …
Read More »ಒಂದು ಪುಸ್ತಕ ಹೊರ ತರುವದು ಎಂದರೆ ಅದು ಗಜಪ್ರಸವ ಇದ್ದಂತೆ- ಸಾಹಿತಿ ಸಂಗಮೇಶ ಗುಜಗೊಂಡ
ಮೂಡಲಗಿ : ಚುಟುಕು ಸಾಹಿತ್ಯ ಪರಿಷತ್ತು ಮೂಡಲಗಿ ಹಾಗೂ ಮಡಿವಾಳ ಪ್ರಕಾಶನ ಕೊಣ್ಣೂರ ಇವರ ಸಹಯೋಗದಲ್ಲಿ ಚೈತನ್ಯ ಅರ್ಬನ್ ಕೋ-ಆಫ್ …
Read More »ಭೈರನಟ್ಟಿ ಗ್ರಾಮದಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ದಿ ನಿಧಿ ಯೋಜನೆಯಡಿ ರೂ. 10 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಮೂಡಲಗಿ: ಸಮುದಾಯ ಭವನಗಳು ಜನ ಸಮುದಾಯದ ಪ್ರಗತಿಗಾಗಿ ಸಾಮಾಜಿಕ ಮತ್ತು ಶೈಕ್ಷಣಿಕ ಚಟುವಟಿಕೆಗಳ ಕೇಂದ್ರಗಳಾಗಿ ರೂಪುಗೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ …
Read More »ವಿವಿಧ ವೃತ್ತಿಪರ ಕೋರ್ಸಗಳಿಗೆ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳು ಕ್ಷೇತ್ರದ ಕೀರ್ತಿಯನ್ನು ಹೆಚ್ಚಿಸಿದ್ದಾರೆ – ಯುವ ಮುಖಂಡ ಸರ್ವೋತ್ತಮ ಜಾರಕಿಹೊಳಿ
ಗೋಕಾಕ- ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೂಡಲಗಿ ವಲಯದಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದರಿಂದಲೇ ಈ ಭಾಗದಲ್ಲಿ ದಾಖಲೆಯ ಮಟ್ಟದಲ್ಲಿ …
Read More »ಸಿದ್ಧೇಶ್ವರ ಸ್ವಾಮಿಗಳು ಯುಗ ಕಂಡ ಮಹಾನ ಸಂತ – ಪೂಜ್ಯ ಡಾ. ಶ್ರದ್ಧಾನಂದ ಸ್ವಾಮಿಗಳು
ಮೂಡಲಗಿಯ ಶಿಕ್ಷಣ ಸಂಸ್ಥೆಯ ಕಲ್ಮೇಶ್ವರ ಸಭಾಭವನದಲ್ಲಿ ಲೇಖಕ ಬಾಲಶೇಖರ ಬಂದಿ ಸಂಪಾದಿಸಿದ ಜ್ಞಾನಗಂಧ ಗ್ರಂಥವನ್ನು ಸಾಹಿತಿ ಪ್ರೊ. ಜಯವಂತ ಕಾಡದೇವರ …
Read More »ಶುಭ ಕೆಲಸವಿದ್ದಾಗ ಗಣೇಶನನ್ನು ಪೂಜಿಸಿ ಆರಾಧಿಸಿದರೆ ಕಷ್ಟ- ಕಾರ್ಪಣ್ಯಗಳು ದೂರವಾಗಲಿವೆ- ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಮೂಡಲಗಿ- ಹಿಂದೂ ಧರ್ಮದಲ್ಲಿ ಯಾವುದೇ ಪೂಜೆ- ಪುನಸ್ಕಾರವಿರಲಿ. ಮೊದಲು ಗಣೇಶನಿಗೆ ಪೂಜೆ ಸಲ್ಲಿಸುವ ವಾಡಿಕೆಯು ನಮ್ಮ ಪ್ರಾಚಿನ ಕಾಲದಿಂದಲೂ ರೂಢಿಯಲ್ಲಿದೆ. …
Read More »ಬೈರನಟ್ಟಿ-ಸುಣಧೋಳಿ ರಸ್ತೆಗೆ ಬಸ್ ಪ್ರಯಾಣಿಕರ ನೂತನ ತಂಗುದಾಣ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ
ಮೂಡಲಗಿ: ಅವಶ್ಯಕತೆ ಇದ್ದವರಿಗೆ ಸಹಾಯ ಮಾಡಿದಾಗ ಅವರು ತೋರುವ ಪ್ರೀತಿ, ವಿಶ್ವಾಸ ಅತ್ಯಂತ ಅಮೂಲ್ಯವಾದದ್ದು ಎಂದು ರಾಜ್ಯಸಭಾ ಸಂಸದ ಈರಣ್ಣ …
Read More »ಕುಲಗೋಡದಲ್ಲಿ ಸ್ವಚ್ಛಯಡೆಗೆ ದಿಟ್ಟ ಹೆಜ್ಜೆ ಕಾರ್ಯಕ್ರಮದಡಿ ಆರೋಗ್ಯ ಶಿಬಿರ ಉದ್ಘಾಟನೆ
ಮೂಡಲಗಿ: ಇಂದಿನ ದಿನಗಳಲ್ಲಿ 35 ವರ್ಷದೊಳಗೆ ಅನೇಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಇದನ್ನು ತಡೆಗಟ್ಟು ನಿಟ್ಟಿನಲ್ಲಿ ಉತ್ತಮ ಆಹಾರ, ನಿಯಮಿತ …
Read More »ಲಕ್ಷ್ಮೀ ಮಠಪತಿ ಕುಸ್ತಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ಮೂಡಲಗಿ: ತಾಲೂಕಿನ ರಾಜಾಪುರ ಗ್ರಾಮದ ಜ್ಞಾನಗಂಗೋತ್ರಿ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯ ವಿದ್ಯಾರ್ಥಿನಿ 65 ಕೆಜಿ ಬಾಲಕೀಯರ …
Read More »
IN MUDALGI Latest Kannada News