Breaking News

TimeLine Layout

ಜನವರಿ, 2022

  • 26 ಜನವರಿ

    ಕುಲಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಬಸಪ್ಪ ಕ್ವಾನ್ಯಾಗೋಳ ಪಿಎಸ್‍ಐ ಹುದ್ದೆಗೆ ಆಯ್ಕೆ

    ಕುಲಗೋಡ ಪೊಲೀಸ್ ಠಾಣೆಯ ಪೊಲೀಸ್ ಪೇದೆ ಬಸಪ್ಪ ಕ್ವಾನ್ಯಾಗೋಳ ಪಿಎಸ್‍ಐ ಹುದ್ದೆಗೆ ಆಯ್ಕೆ ಬೆಟಗೇರಿ: ಸಮೀಪದ ಕುಲಗೋಡ ಪೊಲೀಸ್ ಠಾಣೆಯಲ್ಲಿ ಸುಮಾರು 3 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪೊಲೀಸ್ ಪೇದೆ ಬಸಪ್ಪ ದ್ಯಾವಪ್ಪ ಕ್ವಾನ್ಯಾಗೋಳ ಅವರು ಈಗ ಪಿಎಸ್‍ಐ ಹುದ್ದೆಗೆ ಆಯ್ಕೆಯಾಗಿದ್ದಾರೆ. ಮೂಲತ: ಮುಧೋಳ ತಾಲೂಕಿನ ಬೆಳಗಲಿ ಗ್ರಾಮದವರಾದ ಬಸಪ್ಪ ಕ್ವಾನ್ಯಾಗೋಳ ಅವರು ಕೃಷಿಕ ಕುಟುಂಬದ ದೊಡ್ಡ ಪರಿವಾರದಲ್ಲಿ ಜನಸಿದ ಅವರು, ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡು ಓದನ್ನು ಮುಂದುವರಿಸಿಕೊಂಡು ಬಂದವರು. …

    Read More »
  • 25 ಜನವರಿ

    ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು- ಸಂಸದ ಈರಣ್ಣ ಕಡಾಡಿ ಹರ್ಷ

    ಗೋಕಾಕ ನಗರಕ್ಕೆ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರು- ಸಂಸದ ಈರಣ್ಣ ಕಡಾಡಿ ಹರ್ಷ ಮೂಡಲಗಿ: ರಾಷ್ಟ್ರೀಯ ಆರೋಗ್ಯ ಅಭಿಯಾನ ಯೋಜನೆಯಡಿ ಕೋವಿಡ್-19 ಪರೀಕ್ಷೆ ಕೈಗೊಳ್ಳಲು ಗೋಕಾಕ ಸಾರ್ವಜನಿಕ ಆಸ್ಪತ್ರೆಯಲ್ಲಿ ಆರ್.ಟಿ.ಪಿ.ಸಿ.ಆರ್ ಪ್ರಯೋಗಾಲಯ ಮಂಜೂರಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ಮಂಗಳವಾರ ಜ.25 ರಂದು ಪತ್ರಿಕಾ ಹೇಳಿಕೆ ನೀಡಿದ ಸಂಸದ ಈರಣ್ಣ ಕಡಾಡಿ ಅವರು ಸುಮಾರು 53 ಲಕ್ಷ ಜನಸಂಖ್ಯೆ ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಕೋವಿಡ್ ಆರ್.ಟಿ.ಪಿ.ಸಿ.ಆರ್ ಪರೀಕ್ಷಾ …

    Read More »
  • 25 ಜನವರಿ

    ಮೂಡಲಗಿಯಲ್ಲಿ ಸಬ್ ರಜಿಸ್ಟ್ರರ್ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ

    ಮೂಡಲಗಿಯಲ್ಲಿ ಸಬ್ ರಜಿಸ್ಟ್ರರ್ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು. ಸತತವಾಗಿ ಎರಡು ವರ್ಷಗಳಿಂದ ಕೋವಿಡ್ …

    Read More »
  • 24 ಜನವರಿ

    ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬಾರದು, ಕನಸನ್ನು ಸಕಾರಗೊಳಿಸಿಕೊಳ್ಳಬೇಕು: ನಿವೃತ್ತ ರೀರ್ ಆಡ್ಮಿರಲ್ ರಘುವೀರ ಪುರಂದರೆ

    ಬೆಟಗೇರಿ:ಶಾಲಾ ಮಕ್ಕಳ ಬದುಕಿಗೊಂದು ಗುರಿ ಇರಲಿ, ವಿದ್ಯಾರ್ಥಿಗಳು ಸಾಧನೆಯ ಕನಸು ಕಾಣಬಾರದು, ಕನಸನ್ನು ಸಕಾರಗೊಳಿಸಿಕೊಳ್ಳಬೇಕು. ಪ್ರತಿಯೊಬ್ಬರೂ ದೇಶ ಪ್ರೇಮ, ಭಕ್ತಿ ಮೈಗೊಡಿಸಿಕೊಳ್ಳಬೇಕು ಎಂದು ಭಾರತ ದೇಶದ ನೌಕಾ ದಳದ ನಿವೃತ್ತ ರೀರ್ ಆಡ್ಮಿರಲ್ ರಘುವೀರ ಪುರಂದರೆ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಗೆ ಜ.24ರÀಂದು ಭೇಟಿ ನೀಡಿ ಶಾಲಾ ಮಕ್ಕಳಿಗೆ ಎಸ್‍ಎಸ್‍ಎಲ್‍ಸಿ ನಂತರ ಮುಂದೇನು? ವಿಷಯದ ಕುರಿತು ಉಪನ್ಯಾಸ ಹಾಗೂ ವಿದ್ಯಾರ್ಥಿಗಳ ಜೋತೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು …

    Read More »
  • 24 ಜನವರಿ

    ರಾಜ್ಯಾಧ್ಯಕ್ಷರ ಮೇಲೆ ತಳ್ಳಾಟ- ನೂಕಾಟ ಮಾಡಿದವರು ಕ್ಷಮೆಯಾಚನೆ

    ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರು ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿರ್ದೇಶಕರಾದ ಬೀರಪ್ಪ ಅಂಡಗಿ ಅವರ ಮೇಲೆ ತಳ್ಳಾಟ ಹಾಗೂ ನೂಕಾಟ ಮಾಡಿವರು ನಡೆದ ಘಟನೆಯ ಕುರಿತಾಗಿ ಕ್ಷಮೆಯಾಚನೆ ಮಾಡಿದ್ದಾರೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳ ಸಭೆಗೆ ತೆರಳಿದ ಬೀರಪ್ಪ ಅಂಡಗಿ ಅವರ ಮೇಲೆ ಸಂಘದ ಪದಾಧಿಕಾರಿಗಳಲ್ಲದವರು ಅವರನ್ನು ತಳ್ಳಾಟ ಹಾಗೂ ನೂಕಾಟ ಮಾಡುವುದರ ಮೂಲಕ ಹಲ್ಲೆಗೆ ಮುಂದಾಗಿದ್ದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಭೆಗೆ ಆಹ್ವಾನ …

    Read More »
  • 24 ಜನವರಿ

    ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ

    ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ ಶ್ರಮಿಸಬೇಕು. ಜಿಲ್ಲೆಯನ್ನು …

    Read More »
  • 24 ಜನವರಿ

    ಜ. 25ರಂದು ಮಾಯಪ್ಪ ರಾಜಾಪುರ ರಚಿಸಿರುವ  ‘ಸಂತ ಶಿವರಾಮದಾದಾ ಗೋಕಾಕ’ಚರಿತಾಮೃತ ಲೋಕಾರ್ಪಣೆ

      ಜ. 25ರಂದು ಮಾಯಪ್ಪ ರಾಜಾಪುರ ರಚಿಸಿರುವ  ‘ಸಂತ ಶಿವರಾಮದಾದಾ ಗೋಕಾಕ’ಚರಿತಾಮೃತ ಲೋಕಾರ್ಪಣೆ ಮೂಡಲಗಿ: ಇಲ್ಲಿಯ ಸಂತ ಸಂಸ್ಕøತಿ ಪ್ರಕಾಶನ ಹಾಗೂ ಅಥಣಿ ತಾಲ್ಲೂಕಿನ ಗಡ್ಡೆ ಶ್ರೀ ಕ್ಷೇತ್ರ ಸಪ್ತಸಾಗರ ಇವರ ಸಂಯುಕ್ತ ಆಶ್ರಯದಲ್ಲಿ ಸಂತ ಮಾಯಪ್ಪ ಸಿದ್ದಪ್ಪ ರಾಜಾಪುರ ಅವರು ರಚಿಸಿರುವ ‘ಸಂತ ಶ್ರೀ ಹ.ಬ.ಪ. ಶಿವರಾಮದಾದಾ ಗೋಕಾಕ’ ಇವರ ಸಂಪೂರ್ಣ ಚರಿತಾಮೃತ ಗ್ರಂಥದ ಲೋಕಾರ್ಪಣೆಯು ಜ. 25, ಮಂಗಳವಾರ ಮಧ್ಯಾಹ್ನ 1ಕ್ಕೆ ಅಥಣಿ ತಾಲ್ಲೂಕಿನ ಸಪ್ತಸಾಗರ ಗಡ್ಡೆ(ಬನ)ದಲ್ಲಿ …

    Read More »
  • 24 ಜನವರಿ

    ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನದಲ್ಲಿ ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ

    ಮೂಡಲಗಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ ಮಂಥನದಲ್ಲಿ ಕುವೆಂಪು ಸಾಹಿತ್ಯ ಕುರಿತು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಮಾತನಾಡಿದರು ಮೂಡಲಗಿ: ಕುವೆಂಪು ಅವರು ಕನ್ನಡ ಸಾಹಿತ್ಯಕ್ಕೆ ವೈಚಾರಿಕತೆಯ ಸ್ಪರ್ಷ ನೀಡುವ ಮೂಲಕ ಕನ್ನಡ ಸಾಹಿತ್ಯವನ್ನು ವಿಶ್ವಮಾನ್ಯವಾಗಿ ಬೆಳೆಸಿದ ಯುಗದ ಕವಿ’ ಎಂದು ಸಾಹಿತಿ ಡಾ. ಮಹಾದೇವ ಜಿಡ್ಡಿಮನಿ ಹೇಳಿದರು. ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ಉಪನ್ಯಾಸ ಸಂಚಿಕೆ 1 ‘ಕುವೆಂಪು ವಿಶ್ವಮಾನವ …

    Read More »
  • 23 ಜನವರಿ

    ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ನಿನ್ನೆ ನಡೆಸಿದ ಬಿಜೆಪಿ ಮುಖಂಡರ ಸಭೆಯ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಬಾಲಚಂದ್ರ ಜಾರಕಿಹೊಳಿ

    ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಯಲ್ಲಿ ನಿನ್ನೆ ನಡೆಸಿದ ಬಿಜೆಪಿ ಮುಖಂಡರ ಸಭೆಯ ಹಿನ್ನೆಲೆಯಲ್ಲಿ ಈ ಬಗ್ಗೆ ಸ್ಪಷ್ಟನೆ ನೀಡಿದ ಬಾಲಚಂದ್ರ ಜಾರಕಿಹೊಳಿ ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ …

    Read More »
  • 23 ಜನವರಿ

    ನೇತಾಜಿ ಸುಭಾಷ್‍ಚಂದ್ರ ಬೋಸರು ಈ ದೇಶ ಕಂಡ ಅಪ್ರತಿಮ ನಾಯಕರಾಗಿದ್ದರು

    ನೇತಾಜಿ ಸುಭಾಷ್‍ಚಂದ್ರ ಬೋಸರು ಈ ದೇಶ ಕಂಡ ಅಪ್ರತಿಮ ನಾಯಕರಾಗಿದ್ದರು ಬೆಟಗೇರಿ:ನೇತಾಜಿ ಸುಭಾಷ್‍ಚಂದ್ರ ಬೋಸರು ರಾಷ್ಟ್ರಭಕ್ತಿಯ ಪ್ರಬಲ ಕಿಡಿಯನ್ನು ಹೊತ್ತಿಸಿದ ಹೋರಾಟಗಾರ, ಈ ದೇಶ ಕಂಡ ಅಪ್ರತಿಮ ನಾಯಕ ಹಾಗೂ ಮುತ್ಸದ್ಧಿಯಾಗಿದ್ದರು ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ರವಿವಾರದಂದು ನೇತಾಜಿ ಸುಭಾಷ್‍ಚಂದ್ರ ಬೋಸರ 125ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಅವರ ಭಾವ ಚಿತ್ರಕ್ಕೆ …

    Read More »