ಸತತ ಪ್ರಯತ್ನದಿಂದ ಏನೆಲ್ಲಾ ಸಾಧನೆ ಸಾಧ್ಯ:ಪ್ರಾಚಾರ್ಯ ಸುರೇಶ ಶಿವಾಪೂರ ಬೆಟಗೇರಿ:ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಶಾಲಾ ಮಕ್ಕಳು ಎಷ್ಟು ಓದಿದರೂ ಕಡಿಮೆ. ಸತತ ಪ್ರಯತ್ನದಿಂದ ಏನೆಲ್ಲಾ ಸಾಧನೆ ಸಾಧ್ಯ ಎಂದು ಹಾರೂಗೇರಿಯ ಎಂ.ಬಿ.ಪಾಟೀಲ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಸುರೇಶ ಶಿವಾಪೂರ ಹೇಳಿದರು. ಹಾರೂಗೇರಿಯ ಎಂ.ಬಿ.ಪಾಟೀಲ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಕ್ರೀಯಟಿವ್ ಫೌಂಡೇಷನ್‍ದವರು ಇತ್ತೀಚೆಗೆ ಆಯೋಜಿಸಿದ ಪ್ರತಿಭಾ ಅನ್ವೇಷಣೆ ಪರೀಕ್ಷೆಯಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ …
Read More »TimeLine Layout
ಜನವರಿ, 2022
-
16 ಜನವರಿ
17ರಂದು ಬೆಳದಿಂಗಳ ಸಾಹಿತ್ಯ ಚಿಂತನ: ಕುವೆಂಪು ಸಾಹಿತ್ಯ
ಇಂದು ಬೆಳದಿಂಗಳ ಸಾಹಿತ್ಯ ಚಿಂತನ: ಕುವೆಂಪು ಸಾಹಿತ್ಯ ಮೂಡಲಗಿ: ಇಲ್ಲಿಯ ಜ್ಞಾನದೀಪ್ತಿ ಸಾಹಿತ್ಯ ಪ್ರತಿಷ್ಠಾನದಿಂದ ಬೆಳದಿಂಗಳ ಸಾಹಿತ್ಯ ಚಿಂತನ-ಮಂಥನ ಕಾರ್ಯಕ್ರಮದ ತಿಂಗಳ ಉಪನ್ಯಾಸ ಸಂಚಿಕೆ 1 ಜ. 17ರಂದು ಸಂಜೆ 6.30ಕ್ಕೆ ಶ್ರೀರಂಗ ಸಾಂಸ್ಕøತಿಕ ಭವನದಲ್ಲಿ ಜರುಗಲಿದೆ. ‘ಕುವೆಂಪು ವಿಶ್ವಮಾನವ ಸಂದೇಶ ಮತ್ತು ವೈಚಾರಿಕತೆ’ ಕುರಿತು ಡಾ. ಮಹಾದೇವ ಜಿಡ್ಡಿಮನಿ ಉಪನ್ಯಾಸ ನೀಡುವರು. ಅಧ್ಯಕ್ಷತೆಯನ್ನು ಬಾಲಶೇಖರ ಬಂದಿವಹಿಸುವರು. ಸಾಹಿತ್ಯಾಸಕ್ತರು ಭಾಗವಹಿಸಬೇಕು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಹಾಗೂ …
Read More » -
16 ಜನವರಿ
ಲಯನ್ಸ್ ಕ್ಲಬ್ ಕ್ರಿಕೆಟ್; ಅಪ್ಪಣ್ಣ ಬಡಿಗೇರ ‘ಬೆಸ್ಟ್ ಬ್ಯಾಟ್ಸ್‍ಮನ್ ಪ್ರಶಸ್ತ
ಲಯನ್ಸ್ ಕ್ಲಬ್ ಕ್ರಿಕೆಟ್; ಅಪ್ಪಣ್ಣ ಬಡಿಗೇರ ‘ಬೆಸ್ಟ್ ಬ್ಯಾಟ್ಸ್‍ಮನ್ ಪ್ರಶಸ್ತ’ ಮೂಡಲಗಿ: ಜಮಖಂಡಿಯ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ಜರುಗಿದ ಲಯನ್ಸ್ ಕ್ಲಬ್ ಪ್ರಾಂತೀಯ ಕ್ರಿಕೆಟ್ ಟೂರ್ನಿಯಲ್ಲಿ ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ ಸದಸ್ಯ ಅಪ್ಪಣ್ಣ ಬಡಿಗೇರ ಬೆಸ್ಟ್ ಬ್ಯಾಟ್ಸ್‍ಮನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಬೇಸ್‍ಬಾಲ್‍ನ ಲೀಗ್‍ದಲ್ಲಿ ನಡೆದ ಕ್ರಿಕೆಟ್ ಟೂರ್ನಿಯ ಮೊದಲ ಸುತ್ತಿನ ಪಂದ್ಯದಲ್ಲಿ ಅಪ್ಪಣ್ಣ ಬಡಿಗೇರ ಔಟಾಗದೆ 96 ರನ್‍ಗಳು ಮತ್ತು ಎಡನೇ ಸುತ್ತಿನ ಪಂದ್ಯದಲ್ಲಿ ಔಟಾಗದೆ 56 ರನ್‍ಗಳನ್ನು …
Read More » -
16 ಜನವರಿ
ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ
ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ಮೂಡಲಗಿ: ಕರೋನಾ ವೈರಸ ಮತ್ತೆ ರಾಜ್ಯದಲ್ಲಿ ವ್ಯಾಪಕವಾಘಿ ಹರಡುತ್ತಿರುವದರಿಂದ 15 ರಿಂದ 18 ರ ವಯೋಮಾನದ ಎಲ್ಲ ವಿದ್ಯಾರ್ಥಿಗಳು ಲಸಿಕೆಯನ್ನು ಪಡೆಯುವದು ತುಂಬಾ ತುಕ್ಕಾನಟ್ಟಿ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಕೊವಿಡ್ ಲಸಿಕೆ ಅವಶ್ಯಕ ಹಾಗೂ ಕಡ್ಡಾಯವಾಗಿದೆ ಎಂದು ತುಕ್ಕಾನಟ್ಟಿ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಹುಲ ಬೆಳವಿ ಹೇಳಿದರು. ಅವರು ತುಕ್ಕಾನಟ್ಟಿ ಸರಕಾರಿ ಆಸ್ಪತ್ರೆಯಲ್ಲಿ ಹಾಕಿ ಮಾತನಾಡಿದರು. ಈ …
Read More » -
16 ಜನವರಿ
ಎಸ್.ಜಿ.ಬಿ.ಐ.ಟಿ ಕಾಲೇಜಿನಲ್ಲಿ 75 ಅಡಿ ರಂಗೋಲಿ ಬಿಡಿಸುವ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಣೆ
ಮೂಡಲಗಿ: ದಾಲ್ಮಿಯಾ ಭಾರತ್ ಫೌಂಡೇಶನದ ಮೂಡಲಗಿ ತಾಲೂಕಿನ ಯಾದವಾಡ ದಾಲ್ಮಿಯಾ ಸೆಮೆಂಟ ಕಾರ್ಖಾನೆಯ ಇನ್ಸಿಟ್ಯೂಟ್ ಆಫ್ ನಾಲೆಜ್ ಅಂಡ್ ಸ್ಕಿಲ್ ಹಾರ್ನೆಸಿಂಗ್(ದೀಕ್ಷಾ) ವಿದ್ಯಾರ್ಥಿಗಳು ಬೆಳಗಾವಿಯ ಎಸ್.ಜಿ.ಬಿ.ಐ.ಟಿ ಕಾಲೇಜಿನಲ್ಲಿ 75 ಅಡಿ ರಂಗೋಲಿ ಬಿಡಿಸುವ ಮೂಲಕ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಆಚರಿಸಿದರು. ದಾಲ್ಮಿಯಾ ಸಿಮೆಂಟ್‍ನ ಮಾನವ ಸಂಪನ್ಮೂಲ ಮುಖ್ಯಸ್ಥ ಮಯಾಂಕ್ ಪಾಠಕ್ ಮಾತನಾಡಿ, ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿ ಮತ್ತು ರಂಗೋಲಿ ಬಿಡಿಸಿದ ವಿದ್ಯಾರ್ಥಿಗಳ ಕಾರ್ಯ ಶ್ಲಾಘಿಸಿದರು. ದಾಲ್ಮಿಯಾ ಸಿಮೆಂಟ ಕಾರ್ಖಾನೆಯ ಕಾರ್ಯಕ್ರಮಾಧಿಕಾರಿ …
Read More » -
15 ಜನವರಿ
ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ ರೂ 642.26 ಕೋಟಿ ಅನುದಾನ ದೇಶಕ್ಕೆ ಅನ್ನ ನೀಡುವಂತಹ ತಾಕತ್ತು ರೈತ ಕುಲಕ್ಕೆ: ಸಂಸದ ಈರಣ್ಣ ಕಡಾಡಿ
ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರದಿಂದ ರಾಜ್ಯಕ್ಕೆ ರೂ 642.26 ಕೋಟಿ ಅನುದಾನ ದೇಶಕ್ಕೆ ಅನ್ನ ನೀಡುವಂತಹ ತಾಕತ್ತು ರೈತ ಕುಲಕ್ಕೆ: ಸಂಸದ ಕಡಾಡಿ ಪ್ರಶಂಸೆ ವ್ಯಕ್ತಪಡಿಸಿದರು ಮೂಡಲಗಿ: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ರೂ. 642.26 ಕೋಟಿ ಮಂಜೂರು ಮಾಡಿದ್ದು, ಇದು ಹಿಂದಿನ ಯಾವುದೇ ಸರ್ಕಾರಗಳಿಗಿಂತ ದೊಡ್ಡ ಪ್ರಮಾಣದ ಅನುದಾನವಾಗಿದೆ. ಇದನ್ನು ರೈತರು ಸರಿಯಾಗಿ ಸದುಪಯೋಗ ಮಾಡಿಕೊಳ್ಳಬೇಕೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ …
Read More » -
14 ಜನವರಿ
ಬೆಟಗೇರಿ ಗ್ರಾಮದಲ್ಲಿ ಸಂಭ್ರಮದಿಂದ ಎಳ್ಳು ಬೆಲ್ಲ ವಿನಿಮಯ
ಬೆಟಗೇರಿ ಗ್ರಾಮದಲ್ಲಿ ಸಂಭ್ರಮದಿಂದ ಎಳ್ಳು ಬೆಲ್ಲ ವಿನಿಮಯ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದಲ್ಲಿ ಮಕರ ಸಂಕ್ರಾತಿಯ ಪ್ರಯುಕ್ತ ಪುರ ಜನರಿಂದ ಸಂಜೆ ಹೊತ್ತು 7 ಗಂಟೆಯಿಂದ 10:30 ಗಂಟೆ ತನಕ ಒಬ್ಬರಿಗೊಬ್ಬರೂ ಎಳ್ಳು ಬೆಲ್ಲ ವಿನಿಮಯ, ಸವಿರುಚಿ ಸವಿಯುವ ಕಾರ್ಯಕ್ರಮ ಜ.14 ರಂದು ನಡೆಯಿತು. ಬೆಟಗೇರಿ ಗ್ರಾಮದ ಮಕ್ಕಳು, ಮಹಿಳೆಯರು, ಪುರುಷರು ಪ್ರತಿ ಮನೆಗಳಲ್ಲಿ ಹಾಗೂ ಅಕ್ಕ-ಪಕ್ಕದ ಮನೆಗಳಿಗೆ ಭೇಟಿ ನೀಡಿ ನಾವು… ನೀವು… ಎಳ್ಳು ಬೆಲ್ಲದಂಗ ಇರೋಣ… ಅಂತಾ …
Read More » -
14 ಜನವರಿ
ಸ್ವಾಮಿ ವಿವೇಕಾನಂದರು ಹಿಂದೂ ಧರ್ಮದ ಶ್ರೇಷ್ಠತೆಯನ್ನು ವಿಶ್ವಕ್ಕೆ ಸಾರಿದ ಅಪ್ರತಿಮ ದೇಶ ಭಕ್ತರು- ರಮೇಶ ಅಳಗುಂಡಿ
ಬೆಟಗೇರಿ:ಸ್ವಾಮಿ ವಿವೇಕಾನಂದರು ಹಿಂದೂ ಧರ್ಮದ ಶ್ರೇಷ್ಠತೆಯನ್ನು ವಿಶ್ವಕ್ಕೆ ಸಾರಿದ ಅಪ್ರತಿಮ ದೇಶ ಭಕ್ತರಾಗಿದ್ದರು. ವಿವೇಕಾನಂದರು ಯುವಕರಿಗೆ ಆದರ್ಶಪ್ರಯರಾಗಿ ಉಳಿದಿದ್ದಾರೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ ಹೇಳಿದರು. ಬೆಟಗೇರಿ ಗ್ರಾಮದ ಯುವ ಬ್ರಿಗೇಡ್ ವತಿಯಿಂದ ಸ್ಥಳೀಯ ವಿವಿಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜ.12 ರಂದು ಆಯೋಜಿಸಿದ ಸ್ವಾಮಿ ವಿವೇಕಾನಂದರ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು ಇಂದಿನ ಯುಗದಲ್ಲಿ …
Read More » -
14 ಜನವರಿ
ವಿದ್ಯಾ ಚಮಕೇರಿ ಚನ್ನಮ್ಮ ವಿವಿ ಹ್ಯಾಂಡ್‍ಬಾಲ್ ಬ್ಲೂ
ವಿದ್ಯಾ ಚಮಕೇರಿ ಚನ್ನಮ್ಮ ವಿವಿ ಹ್ಯಾಂಡ್‍ಬಾಲ್ ಬ್ಲೂ ಮೂಡಲಗಿ: ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ವಿದ್ಯಾ ಚಮಕೇರಿ ಇವರು ಪ್ರಸಕ್ತ ಸಾಲಿನ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಹ್ಯಾಂಡ್‍ಬಾಲ್ ಮಹಿಳಾ ತಂಡಕ್ಕೆ ಆಯ್ಕೆಯಾಗಿ ಬ್ಲೂ ಆಗಿದ್ದಾರೆ. ವಿದ್ಯಾರ್ಥಿನಿಯನ್ನು ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ, ಉಪಾಧ್ಯಕ್ಷ ಎಸ್.ಆರ್. ಸೋನವಾಲಕರ, ಪ್ರಾಚಾರ್ಯ ಡಾ. ಎಂ.ಕೆ. ಕಂಕಣವಾಡಿ ಹಾಗೂ ಸಿಬ್ಬಂದಿಯವರು ಅಭಿನಂದಿಸಿದ್ದಾರೆ.
Read More » -
14 ಜನವರಿ
ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಂದಿನಿ ಹಾಲಿನ ದರ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ : ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಜರುಗಿದ ಕೆಎಂಎಫ್‍ನ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಹೇಳಿಕೆ
ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನಂದಿನಿ ಹಾಲಿನ ದರ ಹೆಚ್ಚಳ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವೆ : ಬಾಲಚಂದ್ರ ಜಾರಕಿಹೊಳಿ ಬೆಂಗಳೂರಿನಲ್ಲಿ ಜರುಗಿದ ಕೆಎಂಎಫ್‍ನ 2020-21ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಈ ಹೇಳಿಕೆ ಬೆಂಗಳೂರು : ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೇಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನ್ನೀರ್ ಹಾಗೂ ಚೀಜ್ ಆಧಾರಿದ …
Read More »
IN MUDALGI Latest Kannada News