:: ಶಾಟ್‍ಪುಟ್ ಸ್ಪರ್ಧೆಯಲ್ಲಿ ತಾಲೂಕಾ ಮಟ್ಟಕ್ಕೆ ಆಯ್ಕೆ :: ಮೂಡಲಗಿ :ಪಟ್ಟಣದಲ್ಲಿ ಇಂದು ನಡೆದ ವಲಯ ಮಟ್ಟದ ಕ್ರೀಡಾ ಕೂಟದಲ್ಲಿ ಶ್ರೀವಿದ್ಯಾನಿಕೇತನ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಸಂಜನಾ ಹಾಲಳ್ಳಿ ಇವಳು ಶಾಟ್‍ಪುಟ್ ಎಸೆತ ಸ್ಪರ್ಧೆಯಲ್ಲಿ ವಲಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಈ ವಿದ್ಯಾರ್ಥಿನಿಗೆ ಸಂಸ್ಥೆಯ ಅಧ್ಯಕ್ಷರಾದ ಸಂತೋಷ ಟಿ ಪಾರ್ಶಿ ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀಸಂಗಮೇಶ ಹಳ್ಳೂರ ಹಾಗೂ ಸಿಬ್ಬಂದಿ ವರ್ಗದವರು ಶುಭ …
Read More »TimeLine Layout
ಆಗಷ್ಟ್, 2025
-
29 ಆಗಷ್ಟ್
ಮೂಡಲಗಿ: ‘ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳಲ್ಲಿ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಅವರು ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಬೆಳಗಾವಿಯ ಯುವ ಸಬಲೀಕರಣ ಮತ್ತು ಕೀಡಾ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದ ಕ್ರೀಡಾಕೂಟದಿಂದ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಬೆಳೆಕಿಗೆ ತರುವಲ್ಲಿ ಸಹಾಯವಾಗುತ್ತದೆ. ಕ್ರೀಡೆಗಳು ಶಿಸ್ತು ಮತ್ತು …
Read More » -
29 ಆಗಷ್ಟ್
‘ಕ್ರೀಡೆಗಳು ಶಿಸ್ತು ಮತ್ತು ಉತ್ಸಾಹವನ್ನು ತುಂಬುತ್ತವೆ’- ತಹಶೀಲ್ದಾರ್ ಶ್ರೀಶೈಲ್ ಗುಡಮೆ
ಮೂಡಲಗಿ: ‘ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆಗಳಲ್ಲಿ ಭಾಗವಹಿಸುವುದು ಅವಶ್ಯವಿದೆ’ ಎಂದು ಮೂಡಲಗಿ ತಹಶೀಲ್ದಾರ್ ಶ್ರೀಶೈಲ್ ಗುಡಮೆ ಅವರು ಹೇಳಿದರು. ಇಲ್ಲಿಯ ಮೂಡಲಗಿ ಶಿಕ್ಷಣ ಸಂಸ್ಥೆಯ ಕ್ರೀಡಾ ಮೈದಾನದಲ್ಲಿ ಬೆಳಗಾವಿಯ ಯುವ ಸಬಲೀಕರಣ ಮತ್ತು ಕೀಡಾ ಇಲಾಖೆಯಿಂದ ಶುಕ್ರವಾರ ಆಯೋಜಿಸಿದ್ದ ಮೂಡಲಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು ತಾಲ್ಲೂಕು ಮಟ್ಟದ ಕ್ರೀಡಾಕೂಟದಿಂದ ಗ್ರಾಮೀಣ ಭಾಗದ ಕ್ರೀಡಾ ಪ್ರತಿಭೆಗಳನ್ನು ಬೆಳೆಕಿಗೆ ತರುವಲ್ಲಿ ಸಹಾಯವಾಗುತ್ತದೆ. ಕ್ರೀಡೆಗಳು ಶಿಸ್ತು ಮತ್ತು …
Read More » -
29 ಆಗಷ್ಟ್
ರುದ್ರಪ್ಪ ರುದ್ರಪ್ಪ ದೆಯನ್ನವರ ನಿಧನ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ನಿವಾಸಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶ್ರಾಂತ ಆಪ್ತ ಸಹಾಯಕ ರುದ್ರಪ್ಪ ರುದ್ರಪ್ಪ ದೆಯನ್ನವರ(76)ಇವರು ಗುರುವಾರ ಆ.28ರಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು, ಸಹೋದರಿ ಮತ್ತು ಸಹೋದರರು ಸೇರಿದಂತೆ ಅಪಾರ ಬಂದು-ಬಳಗವನ್ನಗಲಿದ್ದಾರೆ. ಸಂತಾಪ:ಬೆಟಗೇರಿ ಗ್ರಾಮದ ನಿವಾಸಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರ ವಿಶ್ರಾಂತ ಆಪ್ತ ಸಹಾಯಕ ರುದ್ರಪ್ಪ ರುದ್ರಪ್ಪ ದೆಯನ್ನವರ …
Read More » -
29 ಆಗಷ್ಟ್
ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ
ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಹಾಲು ಉತ್ಪಾದಕರ ಸಹಕಾರಿ ಸಂಘದ ಸನ್ 2024-25ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಮಹಾಸಭೆ ಸಂಘದ ಅಧ್ಯಕ್ಷ ಮಹಾದೇವ ಕಂಬಿ ಅವರ ಅಧ್ಯಕ್ಷತೆಯಲ್ಲಿ ಸೆ.10ರಂದು ಮುಂಜಾನೆ 11ಗಂಟೆಗೆ ಸಂಘದ ಕಾರ್ಯಾಲಯದಲ್ಲಿ ನಡೆಯಲಿದೆ. ಸಂಘದ ವಾರ್ಷಿಕ ಆಯಾ-ವ್ಯಯ ಅನುಮೋದನೆ, ಕಾರ್ಯ ಚಟುವಟಿಕೆ, ವಾರ್ಷಿಕ ವರದಿ, ಸನ್ 2024-25ನೇ ಸಾಲಿನ ನಿವ್ಹಳ ಲಾಭದ ವಿಭಾಗಣೆ, ಇತರೆ ಸಹಕಾರ ಸಂಘಗಳಲ್ಲಿ ಸಂಘದ ಸದಸ್ಯತ್ವದ ಅನುಮೋದನೆ ಸೇರಿದಂತೆ 27 ವಿಷಯಗಳ …
Read More » -
29 ಆಗಷ್ಟ್
ಗುರುವಿನ ಮಾತಿನ ಶಕ್ತಿಯಿಂದ ಮನುಷ್ಯನ ದು:ಖ ದೂರ: ಅಸುಂಡಿ ಡಾ.ನೀಲಮ್ಮ ತಾಯಿ ಬೆಟಗೇರಿಯಲ್ಲಿ 41ನೇ ಸತ್ಸಂಗ ಸಮ್ಮೇಳನ ಸಮಾರೂಪ *
ಬೆಟಗೇರಿ:ಮನುಷ್ಯನ ಮನಸಿನ ತಾಪವನ್ನು ಕಡಿಮೆ ಶಕ್ತಿ ಗುರುವಿನ ಮಾತಿನಿಂದ ಸಾಧ್ಯ. ಮಾನವ ಸದ್ಗುರುವಿನ ಮಾತನ್ನು ಸದಾ ಪಾಲಿಸಿ ತನ್ನ ಬದುಕಿನಲ್ಲಿ ನಡೆದರೆ ಒಳ್ಳೆಯದಾಗುತ್ತದೆ ಎಂದು ಗದಗ ಮಹಿಳಾ ಆಧ್ಯಾತ್ಮ ವಿದ್ಯಾಶ್ರಮದ ಡಾ. ನೀಲಮ್ಮಾತಾಯಿ(ಅಸುಂಡಿ) ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಈಶ್ವರ ದೇವರ ದೇವಸ್ಥಾನದಲ್ಲಿ 41ನೇ ಸತ್ಸಂಗ ಸಮ್ಮೇಳನದ ಪ್ರಯುಕ್ತ ಸ್ಥಳೀಯ ಶ್ರೀ ಗಜಾನನ ವೇದಿಕೆ ಮೇಲೆ ಆ.28ರಂದು ನಡೆದ ಸಮಾರೂಪ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದ …
Read More » -
28 ಆಗಷ್ಟ್
ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು: ಡಾ.ಶಿವಾನಂದ ಭಾರತಿ ಶ್ರೀಗಳು
ಬೆಟಗೇರಿ:ಪ್ರತಿಯೊಬ್ಬ ಮನುಷ್ಯನು ಸದ್ಗುಣ ಬೆಳೆಸಿಕೊಳ್ಳಬೇಕು. ತಮ್ಮ ಗಳಿಕೆಯ ಸಾಮಥ್ರ್ಯಕ್ಕೆ ಅನುಗುಣವಾಗಿ ಸತ್ಕಾರ್ಯಗಳಿಗೆ ದಾನ ಮಾಡಿ ತಮ್ಮ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಇಂಚಲ ಸಾಧು ಸಂಸ್ಥಾನ ಮಠದ ಡಾ. ಶಿವಾನಂದ ಭಾರತಿ ಮಹಾಸ್ವಾಮಿಜಿ ಹೇಳಿದರು. ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಗಜಾನನ ವೇದಿಕೆಯಲ್ಲಿ ಆ.27ರಂದು ನಡೆದ 41ನೇ ಸತ್ಸಂಗ ಸಮ್ಮೇಳನÀದ ದಿವ್ಯಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಅವರು, ಸುಜ್ಞಾನದ ಬೆಳಕು ನೀಡುವ ಶಕ್ತಿ ಸದ್ಗುರುವಿಗೆ ಇದೆ. ಸದ್ಗುರುವಿನ ಕೃಪೆಗೆ ಪಾತ್ರರಾಗಬೇಕಾದರೆ …
Read More » -
27 ಆಗಷ್ಟ್
ಬೆಟಗೇರಿ ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ
ಬೆಟಗೇರಿ:ವಿನಾಯಕ ಮಿತ್ರ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಶ್ರೀವಿನಾಯಕ ಮಿತ್ರ ಮಂಡಳಿಯವರು ಇಲ್ಲಿಯ ಪ್ರಮುಖ ಬೀದಿಗಳ ಮೂಲಕ ಗಣಪತಿ ಮೂರ್ತಿ ಮೆರವಣಿಗೆ, ಜೈ ಗಣೇಶ ಘೋಷನೆ ಕೂಗುತ್ತಾ ಒಬ್ಬರಿಗೊಬ್ಬರೂ ಗುಲಾಲು ಎರಚಿ, ಪಟಾಕಿ ಸಿಡಿಸುವದೊಂದಿಗೆ ಇಲ್ಲಿಯ ಗ್ರಾಮದೇವÀತೆ ದ್ಯಾಮವ್ವದೇವಿ ದೇವಾಲಯ ಹತ್ತಿರ ಮೂರ್ತಿ ಪ್ರತಿಷ್ಠಾಪಿಸುವ ಸ್ಥಳಕ್ಕೆ ಕರೆ ತಂದು ಗಣಪತಿ ಪ್ರತಿಷ್ಠಾಪನೆ ಸಂಭ್ರಮದಿಂದ ನಡೆಯಿತು. ಶ್ರೀ ವಿನಾಯಕ ಮಿತ್ರ ಮಂಡಳಿಯವರು ಸ್ಥಳೀಯ ಪ್ರಮುಖ ಬೀದಿಗಳ ಮೂಲಕ ಗಣಪತಿ …
Read More » -
27 ಆಗಷ್ಟ್
ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ
ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿಯವರಿಂದ ಗಣಪತಿ ಪ್ರತಿಷ್ಠಾಪನೆ ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಶ್ರೀ ಗಜಾನನ ಯುವಕ ಮಂಡಳಿ(ಪೇಟೆ ಗಣಪತಿ)ಯವರು ಇಲ್ಲಿಯ ಪ್ರಮುಖ ಬೀದಿಗಳ ಮೂಲಕ ಗಣಪತಿ ಮೂರ್ತಿ ಮೆರವಣಿಗೆ, ಜೈ ಗಣೇಶ ಘೋಷನೆ ಕೂಗುತ್ತಾ ಒಬ್ಬರಿಗೊಬ್ಬರೂ ಗುಲಾಲು ಎರಚಿ, ಪಟಾಕಿ ಸಿಡಿಸುವದೊಂದಿಗೆ ಗ್ರಾಮದ ಮಾರುಕಟ್ಟೆ ಜಾಗೆಯಲ್ಲಿರುವ ಗಜಾನನ ವೇದಿಕೆಯ ಸ್ಥಳಕ್ಕೆ ಕರೆ ತಂದು ಗಣಪತಿ ಪ್ರತಿಷ್ಠಾಪನೆ ಸಂಭ್ರಮದಿಂದ ನಡೆಯಿತು. ಸ್ಥಳೀಯ ವೇದಮೂರ್ತಿ ವಿಜಯ ಹಿರೇಮಠ ಗಣಪತಿ ಮೂರ್ತಿಗೆ ಪೂಜೆ-ಪುನಸ್ಕಾರ …
Read More » -
27 ಆಗಷ್ಟ್
ಮಲ್ಲಪ್ಪ ತಿಪ್ಪಣ್ಣ ಬೋಳಿ ನಿಧನ
ಮೂಡಲಗಿ: ಸ್ಥಳೀಯ ಚೆನ್ನಮ್ಮ ನಗರದ ನಿವಾಸಿ ಹಾಗೂ ಜೈನ್ ಸಮಾಜದ ಹಿರಿಯರಾದ ಮಲ್ಲಪ್ಪ ತಿಪ್ಪಣ್ಣ ಬೋಳಿ (72) ಇವರು ಬುಧವಾರ ಆ.27ರಂದು ನಿಧನರಾದರು. ಮೃತರು ಇಬ್ಬರು ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಮೊಮ್ಮಕ್ಕಳು, ಅಳಿಯಂದಿರು ಸೇರಿದಂತೆ ಅಪಾರ ಬಂದು ಬಳಗವನ್ನಗಲಿದ್ದಾರೆ.
Read More »
IN MUDALGI Latest Kannada News