ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀದೇವಿ ಜಾತ್ರಾ ಮಹೋತ್ಸವದ ನಿಮಿತ್ಯ ಸಂಸದ ಈರಣ್ಣ ಕಡಾಡಿ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ರಾವಸಾಹೇಬ ಬೆಳಕೂಡ, ಮಹಾದೇವ ಮದಭಾಂವಿ, ಬಸವರಾಜ ಕಡಾಡಿ, ಶಂಕರ ಗೋರೋಶಿ, ಹಣಮಂತ ಸಂಗಟಿ, ಈರಣ್ಣ ಮುನ್ನೋಳಿಮಠ, ಅಡಿವೆಪ್ಪ ಕುರಬೇಟ, ತುಕಾರಮ ಪಾಲ್ಕಿ, ಗಿರಿಮಲ್ಲ್ಪ ಸಂಸುದ್ದಿ, ಶಿವಪ್ಪ ಬಿ.ಪಾಟೀಲ, ಶ್ರೀಶೈಲ ತುಪ್ಪದ, ಮಲ್ಲಪ್ಪ ಖಾನಗೌಡ್ರ, ಶಿವಗೊಂಡ ವ್ಯಾಪಾರಿ, ಸಿದ್ದಪ್ಪ ಹೆಬ್ಬಾಳ, ಶಿವಲಿಂಗ ಕುಂಬಾರ, ಶಿವಾನಂದ ಹೆಬ್ಬಾಳ, ಅಜೀತ ಚಿಕ್ಕೋಡಿ, ಸಿದ್ದಪ್ಪ ಮಾಯನ್ನವರ, ಶ್ರೀಶೈಲ ಪೂಜೇರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
IN MUDALGI Latest Kannada News