Breaking News
Home / Recent Posts / ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ

ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ

Spread the love

ಬಸವ ಪುತ್ಥಳಿ ನಿರ್ಮಾಣಕ್ಕೆ ಮಂಜುಳಾ ಹಿರೇಮಠ ಸ್ವಾಗತ

ಮೂಡಲಗಿ: ಬೆಂಗಳೂರಿನ ವಿಧಾನಸೌಧ ಆವರಣದಲ್ಲಿ ಬಸವವೇಶ್ವರ ಪ್ರತಿಮೆಯನ್ನು ಸ್ಥಾಪಿಸಲು ನಿರ್ಧರಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ವೀರಶೈವ ಲಿಂಗಾಯತ ಸಂಘಟನೆಯ ರಾಜ್ಯ ಕಾರ್ಯದರ್ಶಿ ಕಲ್ಲೋಳಿಯ ಮಂಜುಳಾ ಹಿರೇಮಠ ಅವರು ಸ್ವಾಗತಿಸಿದ್ದಾರೆ.
12ನೇ ಶತಮಾನದಲ್ಲಿ ಪ್ರಜಾಪ್ರಭುತ್ವದ ಸಮಾನತೆಯ ಮೂಲ ಆಶಯವನ್ನು ತಿಳಿಸಿಕೊಟ್ಟ ಬಸವೇಶ್ವರರರ ಪುತ್ಥಳಿಯು ವಿಧಾನಸೌಧಕ್ಕೆ ಕಳೆಕಟ್ಟುತ್ತದೆ ಎಂದು ಹಿರೇಮಠ ತಿಳಿಸಿದ್ದಾರೆ.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ