Breaking News
Home / Recent Posts / ಕಲ್ಲೋಳಿ ಮಹಾಲಕ್ಷ್ಮೀ ವಾರ್ಷಿಕ ಸರ್ವಸಾಧಾರಣ ಸಭೆ

ಕಲ್ಲೋಳಿ ಮಹಾಲಕ್ಷ್ಮೀ ವಾರ್ಷಿಕ ಸರ್ವಸಾಧಾರಣ ಸಭೆ

Spread the love

 

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ಇದರ ಸನ್ 2021-22 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಶುಕ್ರವಾರ ಸ-16 ರಂದು ಬೆಳಿಗ್ಗೆ 10-30 ಗಂಟೆಗೆ ಸಹಕಾರಿಯ ಸಭಾ ಭವನದಲ್ಲಿ ನಡೆಯಲಿದೆ. ಸಹಕಾರಿ ಸಂಸ್ಥಾಪಕ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಅಧ್ಯಕ್ಷತೆ ವಹಿಸಲಿದ್ದು, ಸಹಕಾರಿಯ, ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಸತೀಶ ಕಡಾಡಿ ಸೇರಿದಂತೆ ಅನೇಕ ಸಹಕಾರಿಗಳು ಉಪಸ್ಥಿತರಿರುವರು. ಸಹಕಾರಿಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ ಪ್ರಕಟಣೆ ಮೂಲಕ ವಿನಂತಿಸಿದ್ದಾರೆ.


Spread the love

About inmudalgi

Check Also

ಮನುಷ್ಯ ಉದಾರಿಯಾಗಿ ಬದುಕಬೇಕು : ಹೊಸಳ್ಳಿ ಅಭಿನವ ಬೂದೀಶ್ವರ ಸ್ವಾಮಿಜಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ: ಮನುಷ್ಯ ಎಷ್ಟು ವರ್ಷ ಬದುಕಿದ ಅಂಬುವುದು ಮುಖ್ಯವಲ್ಲಾ. ನಿನ್ನ ಬದುಕು ಹೇಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ