Breaking News
Home / Recent Posts / 100 ಬೆಡ್ ಇ.ಎಸ್.ಐ.ಸಿ (ESIC) ಆಸ್ಪತ್ರೆ ಕಟ್ಟಡದ ಸ್ಥಳ ಆಯ್ಕೆ ಮಾಡುವುದು ಹಾಗೂ ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಿ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

100 ಬೆಡ್ ಇ.ಎಸ್.ಐ.ಸಿ (ESIC) ಆಸ್ಪತ್ರೆ ಕಟ್ಟಡದ ಸ್ಥಳ ಆಯ್ಕೆ ಮಾಡುವುದು ಹಾಗೂ ಆದಷ್ಟು ಬೇಗ ಕಾಮಗಾರಿ ಪ್ರಾರಂಭಿಸಿ- ರಾಜ್ಯಸಭಾ ಸಂಸದ ಈರಣ್ಣ ಕಡಾಡಿ

Spread the love

ಮೂಡಲಗಿ: ಕೇಂದ್ರ ಸರ್ಕಾರ ಬೆಳಗಾವಿ ಜಿಲ್ಲೆಗೆ 100 ಬೆಡ್ ಇ.ಎಸ್.ಐ.ಸಿ (ESIC) ಆಸ್ಪತ್ರೆ ಮಂಜೂರು ಮಾಡಿದ್ದು, ಆಸ್ಪತ್ರೆ ಕಟ್ಟಡದ ಸ್ಥಳ ಆಯ್ಕೆ ಮಾಡುವುದು ಹಾಗೂ ಆದಷ್ಟು ಬೇಗ ಕಾಮಗಾರಿ ಪ್ರಾರಂಭ ಮಾಡುವ ಕುರಿತು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಶುಕ್ರವಾರ ಅ-27 ರಂದು ಬೆಂಗಳೂರಿನಲ್ಲಿ ಇಲಾಖೆಯ ಸಂಬಂಧಪಟ್ಟ ಅಧಿಕಾರಿಗಳಾದ ಇ.ಎಸ್.ಐ.ಸಿ ಪ್ರಾದೇಶಿಕ ನಿರ್ದೇಶಕ ರೇಣುಕಾ ಪ್ರಸಾದ, ಇ.ಎಸ್.ಐ.ಎಸ್ ರಾಜ್ಯ ವಲಯ ನಿರ್ದೇಶಕ ವರದರಾಜು ಹಾಗೂ ಕಾರ್ಯನಿರ್ವಾಹಕ ಅಭಿಯಂತರಾದ ವಿನೋದ ಕಾತವಾರ ಅವರೊಂದಿಗೆ ಸುದೀರ್ಘ ಚರ್ಚೆ ಮಾಡಿದರು.


Spread the love

About inmudalgi

Check Also

ಬಸವಣ್ಣನವರು ಸಕಲ ಜೀವಿಗಳಿಗೆ ಶ್ರೇಯಸ್ಸು ಬಯಸಿದ್ದರು: ಬಸವಂತ ಕೋಣಿ

Spread the loveವರದಿ: ಅಡಿವೇಶ ಮುಧೋಳ. ಬೆಟಗೇರಿ:ಸಮಾಜದಲ್ಲಿ ಸಮಾನತೆ ತರಲು ಶ್ರಮಿಸಿದ ಬಸವಣ್ಣನವರು ವಿಶ್ವದ ಬಹುದೊಡ್ಡ ಸಮಾಜ ಸುಧಾರಕರಾಗಿದ್ದಾರೆ. ಬಸವಣ್ಣನವರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ