ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ಸರ್ವ ಸಾಧಾರಣ ಸಭೆ
ಮೂಡಲಗಿ:ತಾಲೂಕಿನ ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮೀ ಸೌಹಾರ್ದ ಸಹಕಾರಿ ಸಂಘ ನಿ.,ಇದರ 2023-24 ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-14 ರಂದು ಬೆಳಿಗ್ಗೆ 10-30 ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಂಸ್ಥಾಪಕ ಅಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು, ಸಂಘದ ಅಭಿಮಾನಿಗಳು ಭಾಗವಹಿಸಬೇಕೆಂದು ಸಹಕಾರಿಯ ಹಿರಿಯ ಶಾಖಾ ವ್ಯವಸ್ಥಾಪಕ ಹಣಮಂತ ಕಲಕುಟ್ರಿ ತಿಳಿಸಿದ್ದಾರೆ.
IN MUDALGI Latest Kannada News