Breaking News
Home / ಬೆಳಗಾವಿ / ಕಲ್ಲೋಳಿ ಪಿಕೆಪಿಎಸ್‍ದಿಂದ ಟ್ರ್ಯಾಕ್ಟರ್ ವಿತರಣೆ

ಕಲ್ಲೋಳಿ ಪಿಕೆಪಿಎಸ್‍ದಿಂದ ಟ್ರ್ಯಾಕ್ಟರ್ ವಿತರಣೆ

Spread the love

ಕಲ್ಲೋಳಿ ಪಿಕೆಪಿಎಸ್‍ದಿಂದ ಟ್ರ್ಯಾಕ್ಟರ್ ವಿತರಣೆ

ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ವಿವಿಧೋದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮತ್ತು ಬೆಳಗಾವಿ ಜಿಲ್ಲಾ ಮಧ್ಯರ್ತಿ ಸಹಕಾರ ಸಂಘದ ಮುಖಾಂತರ ಸಂಘದ ಸದಸ್ಯರುಗಳಿಗೆÉ ಶೇ. 3 ಬಡ್ಡಿ ದರದಲ್ಲಿ ಟ್ರ್ಯಾಕ್ಟರ್ ಸಾಲ ವಿತರಿಸಲಾಯಿತು.
ಸಂಘದ ಅಧ್ಯಕ್ಷ ನೀಲಕಂಠ ಬಸಪ್ಪ ಕಪ್ಪಲಗುದ್ದಿ ಅವರು ಕಲ್ಲೋಳಿ ಪಟ್ಟಣದ ಪ್ರವೀಣ ಮಾಯಪ್ಪ ಯಾದಗೂಡ ಅವರಿಗೆ ಟ್ರ್ಯಾಕ್ಟರ್ ಕೀ ವಿತರಿಸಿ ಮಾತನಾಡಿ, ಕಲ್ಲೋಳಿ ಪಟ್ಟಣದ ಪಿಕೆಪಿಎಸ್ ದಿಂದ ಬಿಡಿಸಿಸಿ ಬ್ಯಾಂಕ ಸಹಯೋಗದೊಂದಗೆ ಸಂಘದ ಶೇರುದಾರ ರೈತರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತಿದು ರೈತರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.
ಈ ಸಮಯದಲ್ಲಿ ಸಂಘದ ಉಪಾಧ್ಯಕ್ಷ ಭೀಮಪ್ಪ ವ್ಯಾಪಾರಿ, ನಿರ್ದೇಶಕರಾದ ಬಸವರಾಜ ಬೆಳಕೂಡ, ಮಲ್ಲಪ್ಪ ಪರಪ್ಪ ಕಡಾಡಿ, ಆನಂದ ಹೆಬ್ಬಾಳ, ಶಂಕರ ನಿಂಗಪ್ಪ ಗೋರೋಶಿ, ಬಸಪ್ಪ ಬಿ|| ಪಾಟೀಲ, ಧರೀಶ ಖಾನಗೌಡ್ರ, ಮಹಾದೇವಿ ಖಾನಾಪೂರ, ಕೆಂಪವ್ವ್ಪ ಗೋರೋಶಿ, ಮಲ್ಲಪ್ಪ ಪೂಜೇರಿ, ಧರ್ಮಣ್ಣ ನಂದಿ, ಬಿಡಿಸಿಸಿ ಬ್ಯಾಂಕ ಪ್ರತಿನಿಧಿ ವಸಂತ ತಹಶೀಲದಾರ, ಬಿಡಿಸಿಸಿ ಬ್ಯಾಂಕ ನಿರೀಕ್ಷ ಎ.ಕೆ.ಮಳವಾಡ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

About inmudalgi

Check Also

ಗೋಕಾಕ್- ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love ಗೋಕಾಕ- ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ತೊಂದರೆಯಾಗದಂತೆ ಈಗೀನಿಂದಲೇ ಅಗತ್ಯ ಕ್ರಮಗಳನ್ನು ಕೈಕೊಳ್ಳುವಂತೆ ಅರಭಾವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ