Breaking News
Home / Recent Posts / ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ

Spread the love

 ವಿದ್ಯುತ್ ವ್ಯತ್ಯಯ

ಮೂಡಲಗಿ: 110 ಕೆವಿ ಕುಲಗೋಡ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಾಲ್ಕನೇಯ ತ್ರೈಮಾಸಿಕ ಕಾರ್ಯ ನಿರ್ವಹಣೆ ಕಾಮಗಾರಿ ಕಾರ್ಯವನ್ನು ಕೈಗೊಳ್ಳಲು ಉದ್ದೇಶಿಸಿರುವುದರಿಂದ ಮಾ. 23 ಗುರುವಾರದಂದು ಬೆಳಿಗ್ಗೆ 10.30 ರಿಂದ ಸಂಜೆ 5ರ ವರೆಗೆ ಕುಲಗೋಡ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಬೀಸನಕೊಪ್ಪ ಎನ್ ಜೆ ವಾಯ್ ಮೇಲೆ ಬರುವ ಎಲ್ಲ ಗ್ರಾಮಗಳಿಗೆ ಹಾಗೂ ಎಲ್ಲ 11ಕೆವಿ ನೀರಾವರಿ ಪಂಪಸೆಟ್ಟ ಮಾರ್ಗಗಳ ವಿದ್ಯುತ್ ಪೋರೈಕೆಯಲ್ಲಿ ವ್ಯತ್ಯಯವಾಗಲಿದೆ ಗ್ರಾಹಕರು ಸಹಕರಿಸಬೇಕು ಎಂದು ಹೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಎಮ್‍ಎಸ್ ನಾಗಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Spread the love

About inmudalgi

Check Also

ಶರಣ ಜೀವಿ, ಆಧ್ಯಾತ್ಮದ ಚಿಂತಕರು, ದೇವಿ ಆರಾಧಕರು ಆದ ಕವಿ ಚಿದಾನಂದ ಮ ಹೂಗಾರ ಇವರ *ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ

Spread the love ಮೂಡಲಗಿ -ಶಿವಾಪೂರ ಹ ಗ್ರಾಮದ ಶರಣ ಜೀವಿ, ಆಧ್ಯಾತ್ಮದ ಚಿಂತಕರು, ದೇವಿ ಆರಾಧಕರು ಆದ ಕವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ