ಹಣಮಂತ ಗುರಪ್ಪ ತಿಪ್ಪಿಮನಿ ನಿಧನ
ಕುಲಗೋಡ: ಮೂಡಲಗಿ ತಾಲೂಕಿನ ಕುಲಗೋಡದ ನಿವಾಸಿ ಶ್ರೀ ಹಣಮಂತ ಗುರಪ್ಪ ತಿಪ್ಪಿಮನಿ (60) ಅನಾರೋಗ್ಯದಿಂದ ಗುರುವಾರ ಸಂಜೆ 5 ಕ್ಕೆ ನಿಧನರಾಗಿದ್ದಾರೆ. ಇವರು ಘಟಪ್ರಭಾ ಜಗದ್ಗುರು ಗುರುಸಿದ್ದೇಶ್ವರ ಸಹಕಾರಿ ಆಸ್ಪತ್ರೆಯ ರಕ್ತ ತಪಾಸಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ಪತ್ನಿ.ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.