ಕುಲಗೋಡ:ಮೂಡಲಗಿ ತಾಲೂಕಿನ ಕುಲಗೋಡ ಗ್ರಾಮದ ನಿವಾಸಿ ಶಂಕ್ರೆಪ್ಪ ಗಂಗಪ್ಪಾ ತಿಪ್ಪಿಮನಿ (90) ಇವರು ಸೋಮವಾರ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು. ಮೂವರು ಪುತ್ರಿಯರು ಹಾಗೂ ಮೊಮ್ಮಕಳು, ಮರಿಮೊಮ್ಮಕಳು ಹಾಗೂ ಅಪಾರ ಬಂಧು ಬಳಗ ಅಗಲಿದ್ದಾರೆ.