Breaking News
Home / ರಾಜ್ಯ / ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 99 ನೇ ಅನ್ನದಾಸೋಹ

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 99 ನೇ ಅನ್ನದಾಸೋಹ

Spread the love

‘ಅನ್ನದಾನವು ಶ್ರೇಷ್ಠ ದಾನವಾಗಿದೆ’

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 99ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು.
ಲಯನ್ಸ್ ಪರಿವಾರ ಅಧ್ಯಕ್ಷ ಸಂಜಯ ಮೋಕಾಶಿ ಮಾತನಾಡಿ ‘ಅನ್ನದಾನವ ಶ್ರೇಷ್ಠ ದಾನವಾಗಿದ್ದು ಲಯನ್ಸ್ ಕ್ಲಬ್‍ದಿಂದ ಕೆಳೆದ ಹಲವು ವರ್ಷಗಳಿಂದ ಸಮುದಾಯ ಆರೋಗ್ಯ ಕೇಂದ್ರದ ರೋಗಿಗಳಿಗೆ ಅನ್ನದಾನ ಸೇವೆಯನ್ನು ಸಲ್ಲಿಸುತ್ತಿರವೆವು’ ಎಂದರು.
ಲಯನ್ಸ್ ಪರಿವಾರದ ಖಜಾಂಚಿ ಕೃಷ್ಣಾ ಕೆಂಪಸತ್ತಿ ಅವರು ತಮ್ಮ ಚಿರಂಜೀವ ವಿಜಯನ ಹುಟ್ಟು ಹಬ್ಬವನ್ನು ರೋಗಿಗಳಿಗೆ ದಾಸೋಹ ಸೇವೆ ಮಾಡುವ ಮೂಲಕ ಆಚರಿಸಿದರು.
ಸಮುದಾಯ ಆರೋಗ್ಯ ಕೇಂದ್ರದ ಶಿವಲಿಂಗ ಪಾಟೀಲ ಅವರು ಅನ್ನದಾಸೋಹ ಸೇವೆಗೆ ಚಾಲನೆ ನೀಡಿದರು.
ವೆಂಕಟೇಶ ಸೋನವಾಲಕರ, ನಿಂಗಪ್ಪ ಫೀರೋಜಿ, ಮಹಾವೀರ ಸಲ್ಲಾಗೋಳ, ಅಪ್ಪಣ್ಣ ಬಡಿಗೇರ ಭಾಗವಹಿಸಿದ್ದರು.
350ಕ್ಕೂ ಅಧಿಕ ಸಂಖ್ಯೆಯಲ್ಲಿ ಅನ್ನದಾಸೋಹದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಒಳ, ಹೊರ ರೋಗಿಗಳು ಹಾಗೂ ರೋಗಿಗಳ ಸಂಬಂಧಿಕರು ಭಾಗವಹಿಸಿದ್ದರು.


Spread the love

About inmudalgi

Check Also

ತಾಲೂಕಾ ಮಟ್ಟದ ಎನ್.ಎಮ್.ಎಮ್.ಎಸ್ ಶಿಷ್ಯವೇತನ ಅರ್ಹತಾ ಪರೀಕ್ಷೆಯ ಪೂರ್ವಭಾವಿ ತಯಾರಿ ಕಾರ್ಯಾಗಾರ ಕಾರ್ಯಕ್ರಮ

Spread the love ಮೂಡಲಗಿ : ಬಡತನ, ಅನಕ್ಷರತೆ ನಿರ್ಮೂಲನೆಗೆ ಶಿಕ್ಷಣವೊಂದೇ ಅಸ್ತ್ರ ಎಂದು ದಿವಾಣಿ ಹಾಗೂ ಜೆಎಂಎಫ್ ನ್ಯಾಯಾಲಯದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ