ನಿಧನ ವಾರ್ತೆ
ಚನ್ನಬಸಪ್ಪ ಶಿವಬಸಪ್ಪ ಅಂಗಡಿ
ಮೂಡಲಗಿ: ಮೂಡಲಗಿ ತಾಲ್ಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಚನ್ನಬಸಪ್ಪ ಶಿವಬಸಪ್ಪ ಅಂಗಡಿ(65) ಸೋಮವಾರ ರಾತ್ರಿ ಹೃದಯಘಾತದಿಂದ ನಿಧನರಾದರು.
ಅವರು ಪತ್ನಿ, ಮೂವರು ಪುತ್ರರು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.
Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …