ಬೆಳಗಾವಿ: ಬೆಳಗ್ಗೆ ಮೂರು ಕೊರೋನಾ ಪ್ರಕರಣ ಕಂಡು ಬಂದಿದ್ದ ಬೆಳಗಾವಿ ಜಿಲ್ಲೆಯಲ್ಲಿ ಸಂಜೆ ಬುಲೆಟಿನ್ ತುಸು ಬಿಡುವು ನೀಡಿದೆ.
ಇದುವರೆಗೆ ಒಟ್ಟು 72 ಕೊರೋನ ಪಾಸಿಟಿವ್ ಪ್ರಕರಣ ಕಂಡು ಬಂದಿದೆ.
ನಿನ್ನೆ ಒಂದೇ ದಿನ 14 ಪ್ರಕರಣ ಧುತ್ತೆಂದು ಕಂಡು ಬಂದಿದ್ದ ಬೆಳಗಾವಿ ಜಿಲ್ಲೆಯಲ್ಲಿ ಕರೋನ ಮಹಾಮಾರಿ ಹಿರೇಬಾಗೇವಾಡಿ, ಕುಡಚಿ, ಸಂಕೇಶ್ವರ ಮುಂತಾದ ಪ್ರದೇಶಗಳಲ್ಲಿ ಜನತೆಯನ್ನು ಇನ್ನಿಲ್ಲದಂತೆ ಕಂಗೆಡಿಸಿದೆ.
IN MUDALGI Latest Kannada News