Breaking News
Home / ತಾಲ್ಲೂಕು / ಜಿಲ್ಲೆಯಲ್ಲಿ ಸಂಜೆ ಬುಲೆಟಿನ್ ತುಸು ಬಿಡುವು ನೀಡಿದೆ. 

ಜಿಲ್ಲೆಯಲ್ಲಿ ಸಂಜೆ ಬುಲೆಟಿನ್ ತುಸು ಬಿಡುವು ನೀಡಿದೆ. 

Spread the love

ಬೆಳಗಾವಿ: ಬೆಳಗ್ಗೆ ಮೂರು ಕೊರೋನಾ  ಪ್ರಕರಣ ಕಂಡು ಬಂದಿದ್ದ ಬೆಳಗಾವಿ ಜಿಲ್ಲೆಯಲ್ಲಿ ಸಂಜೆ ಬುಲೆಟಿನ್ ತುಸು ಬಿಡುವು ನೀಡಿದೆ.

ಇದುವರೆಗೆ ಒಟ್ಟು 72 ಕೊರೋನ ಪಾಸಿಟಿವ್ ಪ್ರಕರಣ ಕಂಡು ಬಂದಿದೆ.

ನಿನ್ನೆ ಒಂದೇ ದಿನ  14 ಪ್ರಕರಣ ಧುತ್ತೆಂದು ಕಂಡು ಬಂದಿದ್ದ ಬೆಳಗಾವಿ ಜಿಲ್ಲೆಯಲ್ಲಿ ಕರೋನ ಮಹಾಮಾರಿ ಹಿರೇಬಾಗೇವಾಡಿ, ಕುಡಚಿ, ಸಂಕೇಶ್ವರ ಮುಂತಾದ ಪ್ರದೇಶಗಳಲ್ಲಿ ಜನತೆಯನ್ನು ಇನ್ನಿಲ್ಲದಂತೆ ಕಂಗೆಡಿಸಿದೆ.


Spread the love

About inmudalgi

Check Also

ಬೆಟಗೇರಿ ಗ್ರಾಮದಲ್ಲಿ ಕಟ್ಟಾ ವಾರ ಆಚರಣೆ

Spread the loveಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಜನ-ಜಾನುವಾರುಗಳಿಗೆ ರೋಗ-ರುಜೀನ ಬರದಂತೆ ಹಾಗೂ ಸಕಾಲಕ್ಕೆ ಮಳೆಯಾಗದಿದ್ದ ಕಾರಣ ಮಳೆಗಾಗಿ ಇದೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ