Breaking News
Home / Recent Posts / ಸ್ವಯಂಸೇವಕರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾರಣೆ

ಸ್ವಯಂಸೇವಕರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾರಣೆ

Spread the love

ಕಲ್ಲೋಳಿ: ಪಟ್ಟಣದ ಶ್ರೀ ರಾಮಲಿಂಗೇಶ್ವರ ಶಿಕ್ಷಣ ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರು ತಮ್ಮ ಕುಟುಂಬದ ಸದಸ್ಯರೊಂದಿಗೆ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾರಣೆಯನ್ನು ಅರ್ಥಗರ್ಭಿತವಾಗಿ ಆಚರಿಸಿದರು. ಎಲ್ಲ ಸ್ವಯಂ ಸೇವಕರಿಗೆ ಸಂಸ್ಥೆ ಅಧ್ಯಕ್ಷರಾದ ಶ್ರೀ ಬಸಗೌಡ ಪಾಟೀಲ, ಆಡಳಿತ ಮಂಡಳಿಯ ಸದಸ್ಯರು, ಆಡಳಿತಾಧಿಕಾರಿ ಡಾ. ಸುರೇಶ ಹನಗಂಡಿ, ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಪ್ರೊ. ಶಂಕರ ನಿಂಗನೂರ, ಪ್ರಾಚಾರ್ಯರು ಹಾಗೂ ಅಧ್ಯಾಪಕರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


Spread the love

About inmudalgi

Check Also

*ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸುತ್ತಿರುವ ನೀರು ಮೂರು ದಿನಗಳವರೆಗೆ ಹೆಚ್ಚುವರಿ ವಿಸ್ತರಣೆ*

Spread the love ಗೋಕಾಕ: ಜನ ಹಾಗೂ ಜಾನುವಾರುಗಳಿಗೆ ಹಿಡ್ಕಲ್ ಜಲಾಶಯದಿಂದ ಘಟಪ್ರಭಾ ಬಲದಂಡೆ ಕಾಲುವೆಗೆ ಹರಿಸಲಾಗುತ್ತಿರುವ ನೀರನ್ನು ಇನ್ನೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ