Breaking News
Home / ತಾಲ್ಲೂಕು / ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ,73 ಕ್ಕೇರಿದ ಸೊಂಕಿತರ ಸಂಖ್ಯೆ

ಬೆಳಗಾವಿ ಜಿಲ್ಲೆಯಲ್ಲಿ ಮತ್ತೊಂದು ಪಾಸಿಟಿವ್ ಕೇಸ್ ,73 ಕ್ಕೇರಿದ ಸೊಂಕಿತರ ಸಂಖ್ಯೆ

Spread the love

ಬೆಳಗಾವಿ- ಶನಿವಾರ ಬೆಳಗಿನ ರಾಜ್ಯದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದೆ ,ಜಿಲ್ಲೆಯಲ್ಲಿ ಇಂದು ಮೊತ್ತೊಂದು ಪಾಸಿಟಿವ್ ಕೇಸ್ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 73 ಕ್ಕೇರಿದೆ

ಹಿರೇಬಾಗೇವಾಡಿಯ ಶಂಕಿತನಿಗೆ ಸೊಂಕು ಇರುವದು ದೃಡವಾಗಿದ್ದು,ಹಿರೇಬಾಗೇವಾಡಿ ಗ್ರಾಮದಲ್ಲಿ ಸೊಂಕಿತರ ಸಂಖ್ಯೆ 37 ಕ್ಕೇರಿದಂತಾಗಿದೆ .


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ