ಗೋಕಾಕ: ಇಲ್ಲಿಯ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಚೇರಿಯಲ್ಲಿ ಆರೋಗ್ಯ ಇಲಾಖೆಯಿಂದ ಕೋವಿಡ್ ವಾಕ್ಸಿನ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಸಮಿತಿಯ ಕಾರ್ಯದರ್ಶಿ ಬಿ.ಆರ್.ಜಾಲಿಬೇರಿ ಅವರು ಸೋಮವಾರದಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯದರ್ಶಿ ಆರ್.ಎಮ್. ದೊಡಮನಿ ಸೇರಿದಂತೆ ಸಿಬ್ಬಂದಿಯವರು ಇದ್ದರು.
