ಮೂಡಲಗಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಳಗಾವಿಯ ಬಿ ಎಮ್ ಕಂಕಣವಾಡಿ ಆಯುರ್ವೇದಿಕ ಕಾಲೇಜು ಏರ್ಪಡಿಸಿದ್ದ 5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಕುಲಗೋಡದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ದೈಹಿಕ ಶಿಕ್ಷಕ ಹಾಗೂ ಯೋಗ ತರಬೇತುದಾರ ಎಲ್ ಆರ್ ಪೂಜೇರ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಪೂಜೇರ ಅವರ ಈ ಸಾಧನೆಗೆ ಅವರ ಶಾಲೆಯ ಪ್ರಧಾನ ಗುರುಗಳಾದ ಕೆ ಬಿ ಬಾಗಿಮನಿ, ಸಿಬ್ಬಂದಿಯವರು, ಎಸ್ ಡಿ ಎಮ್ ಸಿ ಅಧ್ಯಕ್ಷರು, ಸದಸ್ಯರು, ಗ್ರಾಮದ ನಾಗರಿಕರು ಅಭಿನಂದಿಸಿದ್ದಾರೆ.

IN MUDALGI Latest Kannada News