Breaking News
Home / Recent Posts / 5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಎಲ್ ಆರ್ ಪೂಜೇರ ಅವರಿಗೆ ದ್ವಿತೀಯ ಸ್ಥಾನ

5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಎಲ್ ಆರ್ ಪೂಜೇರ ಅವರಿಗೆ ದ್ವಿತೀಯ ಸ್ಥಾನ

Spread the love

ಮೂಡಲಗಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಳಗಾವಿಯ ಬಿ ಎಮ್ ಕಂಕಣವಾಡಿ ಆಯುರ್ವೇದಿಕ ಕಾಲೇಜು ಏರ್ಪಡಿಸಿದ್ದ 5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಕುಲಗೋಡದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ದೈಹಿಕ ಶಿಕ್ಷಕ ಹಾಗೂ ಯೋಗ ತರಬೇತುದಾರ ಎಲ್ ಆರ್ ಪೂಜೇರ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.


ಪೂಜೇರ ಅವರ ಈ ಸಾಧನೆಗೆ ಅವರ ಶಾಲೆಯ ಪ್ರಧಾನ ಗುರುಗಳಾದ ಕೆ ಬಿ ಬಾಗಿಮನಿ, ಸಿಬ್ಬಂದಿಯವರು, ಎಸ್ ಡಿ ಎಮ್ ಸಿ ಅಧ್ಯಕ್ಷರು, ಸದಸ್ಯರು, ಗ್ರಾಮದ ನಾಗರಿಕರು ಅಭಿನಂದಿಸಿದ್ದಾರೆ.


Spread the love

About inmudalgi

Check Also

ಅಪೇಕ್ಷಾ ಮುಧೋಳಗೆ ಶೇ.92

Spread the loveಅಪೇಕ್ಷಾ ಮುಧೋಳಗೆ ಶೇ.92 ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ಎಸ್ಸೆಸ್ಸೆಲ್ಸಿ ಪ್ರಸಕ್ತ ವರ್ಷದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ