Breaking News
Home / Recent Posts / ಸಚಿವರಾಗಿ ನೇಮಕಗೊಂಡಿರುವ ಧಮೇರ್ಂದ್ರ ಪ್ರಧಾನ್ ಅವರನ್ನು ಅಭಿನಂದಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

ಸಚಿವರಾಗಿ ನೇಮಕಗೊಂಡಿರುವ ಧಮೇರ್ಂದ್ರ ಪ್ರಧಾನ್ ಅವರನ್ನು ಅಭಿನಂದಿಸಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ

Spread the love

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯಮಶೀಲತೆ ಇಲಾಖೆ ಸಚಿವರಾಗಿ ನೇಮಕಗೊಂಡಿರುವ ಧಮೇರ್ಂದ್ರ ಪ್ರಧಾನ್ ಅವರನ್ನು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ನವದೆಹಲಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.


Spread the love

About inmudalgi

Check Also

*ಶಾಲಾ ಪ್ರಾರಂಭೋತ್ಸವದ ಸಕಲ ಸಿದ್ಧತೆ * ಮಕ್ಕಳಿಗೆ ಮತ್ತು ಪಾಲಕರಿಗೆ ವಿಶೇಷ ಊಟದ ವ್ಯವಸ್ಥೆ

Spread the loveಬೆಟಗೇರಿ ಸಿಆರ್‍ಸಿ ವಲಯದ ಶಾಲೆಗಳಲ್ಲಿ  ಸ್ವಚ್ಛತಾ  ಕಾರ್ಯ.! *ಎಲ್ಲ ಪ್ರಾಥಮಿಕ ಶಾಲೆಗಳಲ್ಲಿ ಮಕ್ಕಳಿಗೆ ಹೂ ನೀಡಿ, ಸಿಹಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ