Breaking News
Home / ತಾಲ್ಲೂಕು / ಜಿಲ್ಲೆಯಲ್ಲಿ ಕೊರೊನಾ ಯಮರಾಜ ಭಾನುವಾರ ರಜೆ ಹಾಕಿದ್ದಾನೆ.

ಜಿಲ್ಲೆಯಲ್ಲಿ ಕೊರೊನಾ ಯಮರಾಜ ಭಾನುವಾರ ರಜೆ ಹಾಕಿದ್ದಾನೆ.

Spread the love

ಬೆಳಗಾವಿ ಜಿಲ್ಲೆಯಲ್ಲಿ ಕೊರೊನಾ ಯಮರಾಜ ಭಾನುವಾರ ರಜೆ ಹಾಕಿದ್ದಾನೆ. ಇಂದು ಕುಂದಾನಗರಿಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಕೇಸ್‍ಗಳು ಪತ್ತೆಯಾಗಿಲ್ಲ. ಇದರಿಂದ ಜನ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ.

ಹೌದು ರವಿವಾರ 12 ಗಂಟೆಯ ರಾಜ್ಯ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು. ರಾಜ್ಯದಲ್ಲಿ ಇಂದು ಹೊಸದಾಗಿ ಐದು ಕೊರೊನಾ ಪಾಸಿಟಿವ್ ಕೇಸ್‍ಗಳು ದೃಢಪಟ್ಟಿವೆ. ಕಲಬುರ್ಗಿಯಲ್ಲಿ ಮೂರು ಹಾಗೂ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ಎರಡು ಕೊರೊನಾ ಸೋಂಕು ಕಾಣಿಸಿಕೊಂಡಿದ್ದು.


Spread the love

About inmudalgi

Check Also

*ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಅವರಿಗೆ ಯುವರತ್ನ ಪ್ರಶಸ್ತಿ ಪ್ರಧಾನ*

Spread the love ಮೂಡಲಗಿ : ಹಳ್ಳೂರ ಗ್ರಾಮದ ಯುವ ಮುಖಂಡರು, ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ