ಗೋಕಾಕ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆಯುವ ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ 2021/22 ಸಾಲಿಗಾಗಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಶ್ರಮ ಶಾಲೆಗೆ ಅಲೆಮಾರಿ/ಅರೆಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗೆ ಪ್ರಥಮ ಆದ್ಯತೆಯನ್ನು ನೀಡಲಾಗುವುದು. 1ನೇ ವರ್ಗದಿಂದ 5ನೇ ವರ್ಗದ ವರೆಗೆ ಪ್ರವೇಶಾತಿಗೆ ಅವಕಾಶವಿದ್ದು, ಉಚಿತವಾಗಿ ಊಟ-ವಸತಿ, ಪಠ್ಯ-ಪುಸ್ತಕ ಸೇರಿದಂತೆ ಮೂಲಭೂತ ಸೌಕರ್ಯಗಳು ಇರುತ್ತವೆ. ಸದ್ಯ ಕೋವಿಡ್-19 ಹಿನ್ನಲೆಯಲ್ಲಿ ಸದ್ಯ ದಾಖಲಾತಿ ಮಾತ್ರ ಮಾಡಿಕೊಳ್ಳಲಾಗುವುದು ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಆರ್.ಕೆ.ಬಿಸಿರೊಟ್ಟಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Home / Recent Posts / ಅಲೆಮಾರಿ/ಅರೆಅಲೆಮಾರಿ ಆಶ್ರಮ ಶಾಲೆಗೆ 2021/22 ಸಾಲಿಗಾಗಿ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನ
Check Also
ಶರಣ ಜೀವಿ, ಆಧ್ಯಾತ್ಮದ ಚಿಂತಕರು, ದೇವಿ ಆರಾಧಕರು ಆದ ಕವಿ ಚಿದಾನಂದ ಮ ಹೂಗಾರ ಇವರ *ಭಟ್ಟಿನೀಯ ಭ್ರಾಂತಿ ಚಿತ್ತ* ಕವನ ಸಂಕಲನ ಲೋಕಾರ್ಪಣೆ ಕಾರ್ಯಕ್ರಮ
Spread the love ಮೂಡಲಗಿ -ಶಿವಾಪೂರ ಹ ಗ್ರಾಮದ ಶರಣ ಜೀವಿ, ಆಧ್ಯಾತ್ಮದ ಚಿಂತಕರು, ದೇವಿ ಆರಾಧಕರು ಆದ ಕವಿ …