Breaking News
Home / Recent Posts / ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ

ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ

Spread the love

ಮೂಡಲಗಿ: ಪ್ರವಾಹ, ಆಕಾಲಿಕ ಮಳೆ, ಕೊರೋನಾ ಅಲೆಯಿಂದಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಭೌತಿಕವಾಗಿ ತರಗತಿಗಳು ನಡೆಯದ

ಕಾರಣ ವಿದ್ಯಾರ್ಥಿಗಳಿಗೆ ಕಲಿಕೆ ಸಾಗಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸೇಂಟ್ ಮೇರಿಸ್ ಆಂಗ್ಲ ಮಾದ್ಯಮ

ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಲಕ್ಷ್ಮೀ ಮಲ್ಲಪ್ಪ ಮೀಸಿ ಇತಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ ಬಿಡಿಸುವ ಮೂಲಕ ದೇಶಾಭಿಮಾನ ಮೇರೆದಿದ್ದಾಳೆ


Spread the love

About inmudalgi

Check Also

*ಪರಿಸರ ಪ್ರೇಮಿ ಸಿದ್ದಣ್ಣ ದುರದುಂಡಿ ಅವರಿಗೆ ಯುವರತ್ನ ಪ್ರಶಸ್ತಿ ಪ್ರಧಾನ*

Spread the love ಮೂಡಲಗಿ : ಹಳ್ಳೂರ ಗ್ರಾಮದ ಯುವ ಮುಖಂಡರು, ಸಾಲು ಮರದ ಸಿದ್ದಣ್ಣ ಖ್ಯಾತಿಯ ಪರಿಸರ ಪ್ರೇಮಿ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ