Breaking News
Home / Recent Posts / ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತದಿಂದ ಗೌರವ

ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತದಿಂದ ಗೌರವ

Spread the love

ಮೂಡಲಗಿ: ಇಲ್ಲಿನ ಗಾಂಧಿ ಚೌಕದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಅಮೃತಮಹೋತ್ಸವದ ಸರಳ ಸಮಾರಂಭದಲ್ಲಿ ಕೊರೋನಾದಿಂದ ಮೃತಪಟ್ಟ 130 ಶವಗಳಿಗೆ ಅಂತ್ಯಸಂಸ್ಕಾರ ನೆರವೇರಿಸಿ ಮಾನವೀಯತೆ ಮೆರೆದ ಅಂಜುಮನ ಹಾಗೂ ಖಿದ್ಮತ್ ವೆಲ್ಫೇರ ಕಮಿಟಿಯ ಕಾರ್ಯಕರ್ತರಿಗೆ ತಾಲೂಕಾಡಳಿತ ಹಾಗೂ ಪುರಸಭೆ ಮತ್ತು ಗಾರ್ಡನ್ ಅಭಿವೃದ್ಧಿ ಸಂಸ್ಥೆಯಿಂದ ಸತ್ಕರಿಸಿ ಅಭಿನಂದನಾಪತ್ರ ನೀಡಿ ಗೌರವಿಸಿದರು.


Spread the love

About inmudalgi

Check Also

ಬಾಲಕಿ ಇಂದುಶ್ರೀ ರಾಧೆ ವೇಷ- ಭೂಷಣದಲ್ಲಿ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಶ್ರೀ ಪಾಂಡುರಂಗ ವಿಠ್ಠಲ ದೇವರ ದೇವಸ್ಥಾನದಲ್ಲಿ ನಡೆದ ಶ್ರೀ ಕೃಷ್ಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ