Breaking News
Home / Recent Posts / ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಪಡೆದ ವಿದ್ಯಾರ್ಥಿಗಳಿಗೆ ಸತ್ಕರಿಸಿ ಗೌರವ

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಪಡೆದ ವಿದ್ಯಾರ್ಥಿಗಳಿಗೆ ಸತ್ಕರಿಸಿ ಗೌರವ

Spread the love

ಮೂಡಲಗಿ: ಇಲ್ಲಿನ ಕೆ ಎಚ್ ಸೋನವಾಲ್ಕರ ಸರರ್ಕಾರಿ ಫ್ರೌಡ ಶಾಲೆಯಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮುಖ್ಯೋಪಾಧ್ಯಯ ಎಸ್ ಬಿ ನ್ಯಾಮಗೌಡರ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಪಡೆದ ವಿದ್ಯಾರ್ಥಿಗಳಾದ ಶಿವಕಾಂತ ಪರಸಪ್ಪ ಗೋಟೂರ (ನಾಗನೂರ) ,ಸಾನೀಯಾ ಅ. ನದಾಫ್, ವಿಜಯಕುಮಾರ ಮ ಅಂಗಡಿ, ಅಭಿಷೇಕ್ ಮ.ಮಗದುಮ್ ಇವರನ್ನು ಸತ್ಕರಿಸಿ ಗೌರವಿಸಿದರು,
ಭೂದಾನಿ, ಪುರಸಭೆ ಸದಸ್ಯ ಸಂತೋಷ ಸೋನವಾಲ್ಕರ, ಅಧ್ಯಕ್ಷ ಹನಮಂತ ಗುಡ್ಲಮನಿ, ಉಪಾಧ್ಕ್ಷೆ ರೇಣುಕಾ ಹಾದಿಮನಿ, ಬಿಇಓ ಅಜೀತ ಮನ್ನಿಕೇರಿ, ಎಸ್ ಡಿಎಮ್‍ಸಿ ಸದಸ್ಯ ಶಂಕರಯ್ಯ ಹಿರೇಮಠ ಹಾಗೂ ಶಿಕ್ಷರು ಇದ್ದರು.


Spread the love

About inmudalgi

Check Also

ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು – ಸದಾಶಿವ ಬೆಳಗಲಿ

Spread the love ಮೂಡಲಗಿ : ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು ಇಂದು ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ