ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ(ಮೇ 9) ಯಾರಿಗೂ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.
ಆದರೆ,ರಾಜ್ಯದಲ್ಲಿ 789 ಕ್ಕೆ ಏರಿದೆ. ಇವತ್ತು 36 ಪ್ರಕರಣ ದಾಖಲಾಗಿದೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟಾರೆ ಒಟ್ಟು 85 ಪ್ರಕರಣಗಳು ದೃಢಪಟ್ಟಿದ್ದು, 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ.
ಇಂದಿನ ಪ್ರಕರಣಗಳು ಸೇರಿ ಕರ್ನಾಟಕದಲ್ಲಿ ಒಟ್ಟು 789 ಕ್ಕೆ ಏರಿದೆ.