Breaking News
Home / ತಾಲ್ಲೂಕು / ರಾಜ್ಯದಲ್ಲಿ ಇವತ್ತು 36 ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಇವತ್ತು 36 ಪ್ರಕರಣ ದಾಖಲಾಗಿದೆ.

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಇಂದು ಶನಿವಾರ(ಮೇ 9) ಯಾರಿಗೂ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿಲ್ಲ.

ಆದರೆ,ರಾಜ್ಯದಲ್ಲಿ 789 ಕ್ಕೆ ಏರಿದೆ. ಇವತ್ತು 36 ಪ್ರಕರಣ ದಾಖಲಾಗಿದೆ.

ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟಾರೆ ಒಟ್ಟು 85 ಪ್ರಕರಣಗಳು ದೃಢಪಟ್ಟಿದ್ದು, 36 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿರುತ್ತಾರೆ.

ಇಂದಿನ  ಪ್ರಕರಣಗಳು ಸೇರಿ ಕರ್ನಾಟಕದಲ್ಲಿ ಒಟ್ಟು 789 ಕ್ಕೆ ಏರಿದೆ.


Spread the love

About inmudalgi

Check Also

ಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ

Spread the loveಪ್ರತಿಯೊಬ್ಬರೂ ಸಸಿ ನೆಟ್ಟು ಪರಿಸರ ಉಳಿವಿಗಾಗಿ ಪ್ರಯತ್ನಿಸಬೇಕು: ರಮೇಶ ಅಳಗುಂಡಿ ಬೆಟಗೇರಿ:ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪ್ರದೇಶದಲ್ಲಿ ಒಂದೊಂದೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ