ಬಾಲಕೃಷ್ಣ ಮತ್ತು ರಾಧೆಯ ವೇಷದಲ್ಲಿ ಆರೋಹಿ ನಾಡಗೌಡರ
ಗಮನಸೆಳೆದ ಕೃಷ್ಣನ ವೇಷದಲ್ಲಿ ಆರೋಹಿ

ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣಾ ನಾಡಗೌಡರ ಪುಟಾಣಿಯು
ಸೋಮವಾರ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಬಾಲಕೃಷ್ಣ ಮತ್ತು ರಾಧೆಯ ವೇಷದಲ್ಲಿ ಗಮನಸೆಳೆದಳು.

ಆರೋಹಿ ಇಲ್ಲಿಯ ಪುರಸಭೆ ಮಾಜಿ ಉಪಾಧ್ಯಕ್ಷ ಆರ್.ಪಿ. ಸೋನವಾಲಕರ ಹಾಗೂ ವಿದ್ಯಾ ಅವರ ಮೊಮ್ಮಗಳು. ತಾಯಿ ಶೃತಿ ಮಗುವಿನ ವೇಷವನ್ನು ಸಿದ್ದಗೊಳಿಸಿದ್ದರು.
IN MUDALGI Latest Kannada News