Breaking News
Home / Recent Posts / ಪಿ.ಜೆ ಕಳ್ಳಿಮನಿ ಹಾಗೂ ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

ಪಿ.ಜೆ ಕಳ್ಳಿಮನಿ ಹಾಗೂ ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ

Spread the love

ಮೂಡಲಗಿ: ದಿ. ವಾಯ್ ಎಲ್ ಸಣ್ಣಕ್ಕಿ ಮೆಮೋರಿಯಲ್ ಟ್ರಸ್ಟ ಕೌಜಲಗಿ ವತಿಯಿಂದ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಕೊರೋನಾ ಸಹಾಯವಾಣಿಯಲ್ಲಿ ಬಿಇಒ ಎ.ಸಿ ಮನ್ನಿಕೇರಿಯವರ ನೇತೃತ್ವದಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಪಿ.ಜೆ ಕಳ್ಳಿಮನಿ, ಎಮ್.ಎಲ್ ಅಮಣಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ನೀಡಲಾಗುತ್ತಿದೆ. ಮೂಡಲಗಿ ಕೆ.ಎಚ್.ಸೋನವಾಲಕರ ಕಲ್ಯಾಣ ಮಂಟಪ ಈರಣ್ಣನ ಗುಡಿಯಲ್ಲಿ ಸ. 5 ರಂದು ಜರುಗುವ ತಾಲೂಕಾ ಮಟ್ಟದ ಶಿಕ್ಷಕರ ದಿನಾಚರಣೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವದು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ರಾಜೇಂದ್ರ ಸಣ್ಣಕ್ಕಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

‘ಸಮಾಜದ ಬೆಳೆವಣಿಗೆಗೆ ಬಣಜಿಗರ ಕೊಡುಗೆ ಅಪಾರ’- ಚಿದಾನಂದ ಶೆಟ್ಟರ

Spread the loveಮೂಡಲಗಿ: ‘ಒಗ್ಗಟ್ಟು ಮತ್ತು ಸಂಘಟನೆಯ ಮೂಲಕ ಬಣಜಿಗ ಸಮಾಜವನ್ನು ಬೆಳೆಸುವುದು ಇಂದಿನ ಅವಶ್ಯಕತೆ ಇದೆ’ ಎಂದು ಮೂಡಲಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ