ಮೂಡಲಗಿ: ಬೆಂಗಳೂರನಲ್ಲಿ ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ ಹಾಗೂ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯಾಧ್ಯಕ್ಷರು ಹಾಗೂ ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಕೃಷಿ ಸಚಿವ ಬಿ. ಸಿ ಪಾಟೀಲ, ರಾಜ್ಯ ಬಿಜೆಪಿ ರೈತ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
IN MUDALGI Latest Kannada News