Breaking News
Home / Recent Posts / ಸೆ.14ರಂದು ಕೃಷಿ ಪರಿಕರ ಮಾರಟಗಾರ ತರಬೇತಿಯ ಪ್ರಮಾಣ ಪತ್ರ ವಿತರಣೆ

ಸೆ.14ರಂದು ಕೃಷಿ ಪರಿಕರ ಮಾರಟಗಾರ ತರಬೇತಿಯ ಪ್ರಮಾಣ ಪತ್ರ ವಿತರಣೆ

Spread the love

ಸೆ.14ರಂದು ಕೃಷಿ ಪರಿಕರ ಮಾರಟಗಾರ ತರಬೇತಿಯ ಪ್ರಮಾಣ ಪತ್ರ ವಿತರಣೆ

ಮೂಡಲಗಿ: ತಾಲೂಕಿನ ತುಕ್ಕಾನಟ್ಟಿ ಐ.ಸಿ.ಏ.ಆರ -ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದಲ್ಲಿ ನಡೆದ ಕೃಷಿ ಪರಿಕರ ಮಾಟಗಾರರ ತರಬೇತಿಯ ಪ್ರಮಾಣ ಪತ್ರ ವಿತರಣಾ ಸಮಾರಂಭ ಸೆ.14 ರಂದು ಮುಂಜಾನೆ 11 ಗಂಟೆಗೆ ತುಕ್ಕಾನಟ್ಟಿ ಕೆ.ವಿ.ಕೆ ಸಭಾ ಭವನದಲ್ಲಿ ಜರುಗಲಿದೆ.

ಸಮಾರಂಭದ ಅಧ್ಯಕ್ಷತೆಯನ್ನು ಐ.ಸಿ.ಏ.ಆರ -ಬಡ್ರ್ಸ ಕೃಷಿ ವಿಜ್ಞಾನ ಕೇಂದ್ರದ ಚೇರಮನ್ನ ಆರ್.ಎಮ್.ಪಾಟೀಲ ವಹಿಸುವರು, ಮುಖ್ಯ ಅತಿಥಿಗಳಾಗಿ ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ ಮತ್ತು ವಿಶೇಷ ಆಹ್ವಾನಿತರಾಗಿ ಬೆಳಗಾವಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ.ಎಂ.ಗೋಪಾಲ, ಬೆಳಗಾವಿ ಕೃಷಿ ಇಲಾಖೆಯ ಉಪನಿರ್ದೇಶಕರಾದ ಎಚ್.ಡಿ.ಕೋಳೇಕರ, ಡಾ.ಎಲ್.ಐ.ರೂಡಗಿ ಭಾಗವಹಿಸುವರೆಂದು ಕಾರ್ಯಕ್ರಮ ಸಂಯೋಜಕ ಡಿ.ಸಿಚೌಗಲಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


Spread the love

About inmudalgi

Check Also

ಫೆ. 19ರಿಂದ ಹೊನಕುಪ್ಪಿ ಚಂದ್ರಮ್ಮಾದೇವಿ ಜಾತ್ರೆ

Spread the loveಮೂಡಲಗಿ: ‘ಮೂಡಲಗಿ ತಾಲ್ಲೂಕಿನ ಹೊನಕುಪ್ಪಿಯ ಚಂದ್ರಮ್ಮಾದೇವಿ ಜಾತ್ರೆಯು ಫೆ. 19ರಿಂದ ಫೆ. 23ರ ವರೆಗೆ ಜರುಗಲಿದ್ದು, ಜಾತ್ರೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ