ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ ಮೂಡಲಗಿ ವಾರ್ಷಿಕ ಮಹಾಸಭೆ
ಮೂಡಲಗಿ: ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೇ ಸೊಸಾಯಿಟಿ ಲಿ.,ಮೂಡಲಗಿ ಇದರ 29 ನೇ ವಾರ್ಷಿಕ ಮಹಾಸಭೆಯು ದಿನಾಂಕ 08/10/2021 ರಂದು ಪ್ರಧಾನ ಕಛೇರಿ ಮೂಡಲಗಿ ಸಭಾಭವನದಲ್ಲಿ ಮುಂಜಾನೆ 10-30 ಕ್ಕೆ ಡಾ// ಪ್ರಕಾಶ ಶಿವಪ್ಪ ನಿಡಗುಂದಿ ಇವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಸಂಘದ ಎಲ್ಲ ಸದಸ್ಯರು ಸದರೀ ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಲು ಸಂಘದ ಪ್ರಧಾನಕಾರ್ಯದರ್ಶಿ ಶ್ರೀ ಸಿ.ಎಸ್.ಬಗನಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.