Breaking News
Home / Recent Posts / ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ ಮೂಡಲಗಿ ವಾರ್ಷಿಕ ಮಹಾಸಭೆ

ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ ಮೂಡಲಗಿ ವಾರ್ಷಿಕ ಮಹಾಸಭೆ

Spread the love

ಶ್ರೀ ಮಹಾಲಕ್ಷ್ಮೀ ಸೊಸಾಯಿಟಿ ಮೂಡಲಗಿ ವಾರ್ಷಿಕ ಮಹಾಸಭೆ

ಮೂಡಲಗಿ:   ಶ್ರೀ ಮಹಾಲಕ್ಷ್ಮೀ ಅರ್ಬನ್ ಕೋ ಆಪ್ ಕ್ರೇ ಸೊಸಾಯಿಟಿ ಲಿ.,ಮೂಡಲಗಿ ಇದರ 29 ನೇ ವಾರ್ಷಿಕ ಮಹಾಸಭೆಯು ದಿನಾಂಕ 08/10/2021 ರಂದು ಪ್ರಧಾನ ಕಛೇರಿ ಮೂಡಲಗಿ ಸಭಾಭವನದಲ್ಲಿ ಮುಂಜಾನೆ 10-30 ಕ್ಕೆ ಡಾ// ಪ್ರಕಾಶ ಶಿವಪ್ಪ ನಿಡಗುಂದಿ ಇವರ ಅಧ್ಯಕ್ಷತೆಯಲ್ಲಿ ಜರುಗಲಿದ್ದು ಸಂಘದ ಎಲ್ಲ ಸದಸ್ಯರು ಸದರೀ ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಲು ಸಂಘದ ಪ್ರಧಾನಕಾರ್ಯದರ್ಶಿ ಶ್ರೀ ಸಿ.ಎಸ್.ಬಗನಾಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

 


Spread the love

About inmudalgi

Check Also

ಬಸವರಾಜ ತಿಪ್ಪಣ್ಣ ಕರೆಪ್ಪಗೊಳ ಅವರಿಗೆ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Spread the love ಬೆಟಗೇರಿ :ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಕಾಗವಾಡ ವಲಯ ವ್ಯಾಪ್ತಿಯ ಶಿರಗುಪ್ಪಿ ಸಿದ್ದೇಶ್ವರ ವಿದ್ಯಾಲಯದ ಹೈಸ್ಕೂಲ್ ವಿಭಾಗದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ