Breaking News
Home / Recent Posts / ಮುರಾರ್ಜಿ ಪ್ರವೇಶ ಪರೀಕ್ಷೆ ಫಲಿತಾಂಶ ಮೂಡಲಗಿಯ ಅರ್ಪಿತಾ ಕಬ್ಬೂರ ರಾಜ್ಯಕ್ಕೆ ಪ್ರಥಮ 

ಮುರಾರ್ಜಿ ಪ್ರವೇಶ ಪರೀಕ್ಷೆ ಫಲಿತಾಂಶ ಮೂಡಲಗಿಯ ಅರ್ಪಿತಾ ಕಬ್ಬೂರ ರಾಜ್ಯಕ್ಕೆ ಪ್ರಥಮ 

Spread the love

ಮುರಾರ್ಜಿ ಪ್ರವೇಶ ಪರೀಕ್ಷೆ ಫಲಿತಾಂಶ
ಮೂಡಲಗಿಯ ಅರ್ಪಿತಾ ಕಬ್ಬೂರ ರಾಜ್ಯಕ್ಕೆ ಪ್ರಥಮ 

ಮೂಡಲಗಿ: 2021-22 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ನಡೆದ ಮೊರಾರ್ಜಿ ದೇಸಾಯಿ 6ನೇ ವರ್ಗದ ಪ್ರವೇಶ ಪರೀಕ್ಷೆಯಲ್ಲಿ ಇಲ್ಲಿನ ಚೈತನ್ಯ ನವೋದಯ ತರಬೇತಿ ಕೇಂದ್ರದ ವಿದ್ಯಾರ್ಥಿನಿ ಅರ್ಪಿತಾ ಬಸವರಾಜ ಕಬ್ಬೂರ 97 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಇದು ಈ ಶಾಲೆಯ ಧಾಖಲೆಯ ಫಲಿತಾಂಶವಾಗಿದ್ದು ವಿದ್ಯಾರ್ಥಿನಿಗೆ ಶಾಲಾ ಆಡಳಿತ ಮಂಡಳಿ,ಮುಖ್ಯೋಪಾಧ್ಯರು ಹಾಗೂ ಶಿಕ್ಷಕ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


Spread the love

About inmudalgi

Check Also

ಮೂಡಲಗಿ ಮತ್ತು ಗೋಕಾಕ ತಾಲ್ಲೂಕುಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಅದರ ಆಡಳಿತ ಮಂಡಳಿಯ ಸದಸ್ಯರ ಸೌಹಾರ್ದಯುತ ಸಭೆ

Spread the love ಗೋಕಾಕ- ರೈತರ ಶ್ರೆಯೋಭಿವೃದ್ಧಿಗಾಗಿ ರೈತಮಿತ್ರನಾಗಿ ಕೆಲಸ ಮಾಡುತ್ತಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕು ಮೂಡಲಗಿ ಮತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ