Breaking News
Home / ತಾಲ್ಲೂಕು / ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.

Spread the love

ರಾಜ್ಯದಲ್ಲಿ ಮಹಾಮಾರಿ ಕೊರೊನಾ ಸೋಂಕಿತರ ಸಂಖ್ಯೆ ಅಪಾಯಕಾರಿಯಾಗಿ ಹೆಚ್ಚುತ್ತಿದ್ದು, ಇಂದು ಒಂದೇ ದಿನ 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 925ಕ್ಕೆ ಏರಿಕೆಯಾಗಿದೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಮಾಹಿತಿ ಪ್ರಕಾರ ಬಾಗಲಕೋಟೆ 15,ದಾವಣಗೆರೆಯಲ್ಲಿ 12, ಧಾರವಾಡ 9, ಬೀದರ್ 2, ಕೋಲಾರ 5, ಗದಗ 3, ಹಾಸನ 5, ಬೆಂಗಳೂರು 4, ಕಲಬುರಗಿ 1, ಯಾದಗಿರಿ , ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರದಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ.


Spread the love

About inmudalgi

Check Also

ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ. ಮುಖ್ಯೋಪಾದ್ಯಾಯ — ಚಂದ್ರಕಾಂತ ಬಿ. ಪೂಜೇರಿ

Spread the loveಮೂಡಲಗಿ : ತಂದೆ ತಾಯಿ ಮತ್ತು ಗುರು ಭಕ್ತಿ ವಿದ್ಯಾರ್ಥಿಗಳನ್ನು ಸನ್ಮಾರ್ಗಕ್ಕೆ ಕರೆದುಕೊಂದು ಹೋಗುತ್ತದೆ ವಿದ್ಯಾರ್ಥಿಗಳು ತಂದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ