ಮೂಡಲಗಿ : ತಾಲೂಕಿನ ಹಳ್ಳೂರ ಗ್ರಾಮದ ಬಿಜೆಪಿ ಮುಖಂಡ ಹಾಗೂ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಅವರ 48ನೇ ವರ್ಷದ ಹುಟ್ಟು ಹಬ್ಬದ ಪ್ರಯುಕ್ತವಾಗಿ ಮೂಡಲಗಿ ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಹಿರಿಯ ಮುಖಂಡ ಬಸಪ್ಪ ಸಂತಿ, ಮಾಜಿ ಗ್ರಾಪಂ ಅಧ್ಯಕ್ಷ ಬಸಪ್ಪ ಹಡಪದ, ಪುರಸಭೆ ಸದಸ್ಯ ಶಿವು ಚಂಡಕಿ, ಗ್ರಾಪಂ ಸದಸ್ಯ ಮಲ್ಲಪ್ಪ ಛಬ್ಬಿ, ಬಾಳೇಶ ನೇಸೂರ, ಭೀಮಶಿ ಡಬ್ಬನ್ನವರ, ಆನಂದ ಮೂಡಲಗಿ ಹಾಗೂ ಅನೇಕರು ಉಪಸ್ಥಿತಿದ್ದರು.
IN MUDALGI Latest Kannada News