Breaking News
Home / Recent Posts / ಸಂಗಮೇಶ ಹೂಗಾರಗೆ ಪಿಎಚ್.ಡಿ. ಪದವಿ

ಸಂಗಮೇಶ ಹೂಗಾರಗೆ ಪಿಎಚ್.ಡಿ. ಪದವಿ

Spread the love

ಸಂಗಮೇಶ ಹೂಗಾರಗೆ ಪಿಎಚ್.ಡಿ. ಪದವಿ

ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಕನ್ನಡ ಪ್ರಾಧ್ಯಾಪಕ ಪ್ರೊ. ಸಂಗಮೇಶ ಶಿವಪ್ಪ ಹೂಗಾರ ಇವರು ‘ಉತ್ತರ ಕರ್ನಾಟಕದ ಕಂಪನಿ ನಾಟಕಗಳಲ್ಲಿ ಸಮಾನತೆಯ ಆಶಯ’ ವಿಷಯದಲ್ಲಿ ಮಂಡಿಸಿರುವ ಪ್ರಬಂಧವನ್ನು ಮನ್ನಿಸಿ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯವು ಪಿಎಚ್.ಡಿ. ಪದವಿಯನ್ನು ಪ್ರಕಟಿಸಿದೆ.
ಡಾ. ಸಂಗಮನಾಥ ಲೋಕಾಪುರ ಅವರು ಹೂಗಾರ ಅವರ ಸಂಶೋಧನೆಗೆ ಮಾರ್ಗದರ್ಶನವನ್ನು ನೀಡಿದ್ದರು.
ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲಕರ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು, ಪ್ರಾಚಾರ್ಯ ಡಾ.ಆರ್.ಎ. ಶಾಸ್ತ್ರೀಮಠ ಹಾಗೂ ಸಿಬ್ಬಂದಿಯವರು
ಡಾ. ಹೂಗಾರ ಅವರನ್ನು ಅಭಿನಂದಿಸಿದ್ದಾರೆ.


Spread the love

About inmudalgi

Check Also

ಕನಕದಾಸರು ಕೇವಲ ವ್ಯಕ್ತಿಯಲ್ಲ, ಶೋಷಿತರ ಅತಿ ದೊಡ್ಡ ಧ್ವನಿ:ಬಸವಂತ ಕೋಣಿ

Spread the loveಬೆಟಗೇರಿ:ಕನಕದಾಸರು ಒಬ್ಬ ಕವಿಯಾಗಿ ಬೆಳೆದು, ಸಮಾಜ ಸುಧಾರಕನಾಗಿ, ಸಂತನಾಗಿ ಶಾಶ್ವತವಾಗಿ ಉಳಿದವರು ಎಂದು ಗೋಕಾಕ ತಾಲೂಕಿನ ಬೆಟಗೇರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ