ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದೆ. ಇಂದು 45 ಜನರಿಗೆ ಸೋಂಕು ದೃಢಪಟ್ಟಿದ್ದು, ಒಟ್ಟೂ 1032 ಆಗಿದೆ.
ಇಂದು ಉಡುಪಿ 5, ಬೆಂಗಳೂರು 13, ದಕ್ಷಿಣ ಕನ್ನಡದಲ್ಲಿ 16, ಹಾಸನ 3, ಬೀದರ್ 3, ಚಿತ್ರದುರ್ಗ2, ಬಾಗಲಕೋಟೆ, ಶಿವಮೊಗ್ಗ, ಕೋಲಾರಗಳಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.
Spread the love ಮಾರುತಿ ಕೋಳಿ ಅವರಿಗೆ ರಾಷ್ಟ್ರೀಯ ಪರಶುರಾಮ ಪ್ರಶಸ್ತಿ ಪ್ರಧಾನ ಮೂಡಲಗಿ: ಕೆರಳಾದ ಶ್ರೀ ಶಟ್ ಶಾಸ್ತ್ರ …