ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ
inmudalgi
ಮೇ 16, 2020
ತಾಲ್ಲೂಕು, ಬೆಳಗಾವಿ
ಇಂದು ಒಂದೇ ದಿನ ರಾಜ್ಯದಲ್ಲಿ 23 ಜನರಲ್ಲಿ ಕೊವಿಡ್ ಪಾಸಿಟೀವ್ ಪತ್ತೆಯಾಗಿದೆ.
ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 1079ಕ್ಕೆ ಏರಿಕೆಯಾಗಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೀಡಿದ ಬೆಳಗಿನ ಮಾಹಿತಿ ಪ್ರಕಾರ ಇಂದು ರಾಜ್ಯದಲ್ಲಿ 23 ಜನರಲ್ಲಿ ಕೊರೊನಾ ಸೋಂಕು ಪತ್ತೆ. ಬೆಂಗಳೂರಿನಲ್ಲಿ 14, ಹಾಸನ 3 ಮಂಡ್ಯದಲ್ಲಿ 1, ಬಾಗಲಕೋಟೆ, ಬಳ್ಳಾರಿ, ಧಾರವಾಡ, ದಾವಣಗೆರೆ, ಉಡುಪಿಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.