Breaking News
Home / Recent Posts / ಹುಣಶ್ಯಾಳ ಪಿ.ಜಿ: ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಹುಣಶ್ಯಾಳ ಪಿ.ಜಿ: ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Spread the love


ಹುಣಶ್ಯಾಳ ಪಿ.ಜಿ: ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮೂಡಲಗಿ: ತಾಲೂಕಿನ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ಧಲಿಂಗ ಕೈವಲ್ಯಾಶ್ರಮದಲ್ಲಿ 2022ರÀ ಜನೇವರಿ 1ರಿಂದ 3ರವರೆಗೆ ಜರುಗಲಿರುವ ಅಪ್ಪನ ಜಾತ್ರೆಯ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಯನ್ನು ಶ್ರೀಮಠದಲ್ಲಿ ಶನಿವಾರ ದಂದು ಜರುಗಿದ ಮಾಸಿಕ ಸುವಿಚಾರ ಚಿಂತನಗೋಷ್ಠಿ ಕಾರ್ಯಕ್ರಮ ದಲ್ಲಿ ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದ ಪಾವನ ಸಾನಿಧ್ಯ ವನ್ನು ಶ್ರೀ ಮಠದ ನಿಜಗುಣ ದೇವರು ವಹಿಸಿದ್ದರು. ಶ್ರೀ ಗಾಳೇಶ್ವರ ಮಠದ ಚಿದಾನಂದ ಮಹಾಸ್ವಾಮಿಗಳು ಅಧ್ಯಕ್ಷತೆ ವಹಿಸಿದ್ದರು.
ಈ ಸಂದರ್ಭದಲ್ಲಿ ಯರಜರವಿ ಶ್ರೀ ಮಠದ ಚಿದಾನಂದ ಮಹಾಸ್ವಾಮಿಗಳು,ಜಿ.ಪಂ.ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ಮುತ್ತೇಪ್ಪ ಐದುಡ್ಡಿ, ಬಸವರಾಜ ಐದುಡ್ಡಿ ಇದ್ದರು. ಹಣಮಂತ ದಾಸರ, ಗಂಗಾಧರ ಕುಂಬಾರ ಇವರಿಂದ ಸಂಗೀತ ಸೇವೆ ಜರುಗಿತು.


Spread the love

About inmudalgi

Check Also

 ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದ 103ನೇ ಅನ್ನದಾಸೋಹ

Spread the loveಅನ್ನ ನೀಡುವುದು ಪುಣ್ಯದ ಕಾರ್ಯವಾಗಿದೆ ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ