Breaking News
Home / Recent Posts / ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ ನಿರ್ವಾಣಿ

ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ ನಿರ್ವಾಣಿ

Spread the love

ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ ನಿರ್ವಾಣಿ

ಮೂಡಲಗಿ: ಇಲ್ಲಿನ ಸಾಯಿ ಕಾಲೇಜು ಹತ್ತಿರದ ಶಿವಲಿಂಗೇಶ್ವರ ಕ್ಯಾಂಟೀನ ಮಾಲಿಕ ಚನ್ನಯ್ಯ ನಿರ್ವಾಣಿ ಅವರು ಭಕ್ತಿಪೂರ್ವಕವಾಗಿ ಅಯ್ಯಪ್ಪ ಮಾಲಾಧಾರಿಗಳಿಗೆ ಅಲ್ಪೋಪಹಾರದ ವ್ಯವಸ್ಥೆ ಮಾಡಿದ್ದರು
ದುಂಡಪ್ಪ ಮಾಹರಾಜರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ವೆಂಕಪ್ಪ ನಾಯ್ಕ, ಸದಾಶಿವ ಕಾಳಪ್ಪಗೋಳ, ಅಯ್ಯಪ್ಪ ಮಾಲಾಧಾರಿಗಳು ಇದ್ದರು.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ