Breaking News
Home / Recent Posts / ಶಾರ್ಟ್ ಸರ್ಕಿಟ್ ಸಂಭವಿಸಿ ಅಪಾರ ಹಾಣಿ

ಶಾರ್ಟ್ ಸರ್ಕಿಟ್ ಸಂಭವಿಸಿ ಅಪಾರ ಹಾಣಿ

Spread the love

ಮೂಡಲಗಿ: ನಗರದಲ್ಲಿ ಆದಿಲಕ್ಷ್ಮಿ ಹಾರ್ಡ್ವೇರ್ ಅಂಗಡಿಯಲ್ಲಿ ಶಾರ್ಟ್ ಸರ್ಕಿಟ್ ಸಂಭವಿಸಿದೆ . ಇದರಿಂದ ಸುಮಾರು ಇಪ್ಪತ್ತು ಲಕ್ಷಕ್ಕೂ ಅಧಿಕ ಮೌಲ್ಯದ ಪ್ಲಾಸ್ಟಿಕ್ ಪೈಪ್ ಗಳು ಸುಟ್ಟು ಕರಕಲಾಗಿವೆ.

ಈರಪ್ಪ ಡೊಂಬರ ಅವರಿಗೆ ಸೇರಿದ ಆದಿಲಕ್ಷ್ಮಿ ಟ್ರೇಡರ್ಸ್ ಅಂಗಡಿ ಇದಾಗಿದೆ . 8.15 ಗಂಟೆಗೆ ಅಂಗಡಿ ಕೀಲಿ ಹಾಕಿಕೊಂಡು ಮನೆಗೆ ಹೋದ ನಂತರ ಈ ದುರ್ಘಟನೆ ಸಂಭವಿಸಿದೆ.


Spread the love

About inmudalgi

Check Also

ಬಸವರಾಜ ಪಾಟೀಲ ರಾಜ್ಯ ಮಟ್ಟದ ಗುಂಡು ಎಸೆತ ಸ್ಪರ್ಧೆಗೆ ಆಯ್ಕೆ

Spread the love ಬೆಟಗೇರಿ:ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಸ್.ವೈ.ಸಿ ಶಿಕ್ಷಣ ಸಂಸ್ಥೆಯ ಶ್ರೀ ಸದ್ಗುರು ಯಾಲ್ಲಾಲಿಂಗ ಸ್ವತಂತ್ರ ಪದವಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ