Breaking News
Home / Recent Posts / ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ಸ್ವಾಮೀಜಿಗಳ ಸತ್ಕಾರ

ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ಸ್ವಾಮೀಜಿಗಳ ಸತ್ಕಾರ

Spread the love

ಶ್ರೀ ಶಿವಭೋಧರಂಗ  ಸಿದ್ದ ಸಂಸ್ಥಾನ ಮಠದ ಸ್ವಾಮೀಜಿಗಳನ್ನು ಸತ್ಕರಿಸಲಾಯಿತು

ಮೂಡ ಶ್ರೀ ಶಿವಭೋಧರಂಗ ಸಿದ್ದ ಸಂಸ್ಥಾನ ಮಠದ ನೂತನ ಶ್ರೀಗಳ ಪೀಠಾರೋಹಣ ಅಲಂಕರಿಸಿದ ಸಂದರ್ಭದಲ್ಲಿ ಶ್ರೀ ದತ್ತಾತ್ರೇಯಬೋಧ ಶ್ರೀಪಾದ ಬೋಧ ಸ್ವಾಮಿಜೀ ಹಾಗೂ ಶ್ರೀ ಶ್ರೀಧರ ಶ್ರೀಪಾದಬೋಧ ಸ್ವಾಮಿಜೀಗಳನ್ನು ಪಟ್ಟಣದ ಶ್ರೀ ಬಸವ ಸೇವಾ ಯುವಕ ಸಂಘ ದಿಂದ ಸತ್ಕರಿಸಲಾಯಿತು.

ಈ ಸಂದರ್ಭದಲ್ಲಿ ಬಸವ ಸೇವಾ ಯುವಕ ಸಂಘದ ಅಧ್ಯಕ್ಷ ಕಲ್ಮೇಶ ಗೋಕಾಕ, ಉಪಾಧ್ಯಕ್ಷ ಪ್ರವೀಣ ಕುರುಬಗಟ್ಟಿ, ಉಮೇಶ ಶೇಕ್ಕಿ, ಈಶ್ವರ ಢವಳೇಶ್ವರ ಹಾಗೂ ಸಂಘದ ಸವ೯ ಸದಸ್ಯರು ಹಾಜರಿದ್ದರು.


Spread the love

About inmudalgi

Check Also

ಬೆಟಗೇರಿ: ರಾಜಸ್ಥಾನಿ ಅಂಗಡಿ ತೆರವು ಮಾಡುವಂತೆ ಆಗ್ರಹ

Spread the love ವರದಿ:ಅಡಿವೇಶ ಮುಧೋಳ. ಬೆಟಗೇರಿ: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಎಲ್ಲ ಅಂಗಡಿ ಮುಂಗಟ್ಟುಗಳ ಸ್ಥಳೀಯ ಮಾಲೀಕರು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ