Breaking News
Home / Recent Posts / ‘ಒನಕೆ ಓಬವ್ವ’ ವೇಷದಲ್ಲಿ ಗಮನಸೆಳೆದ ಆರೋಹಿ

‘ಒನಕೆ ಓಬವ್ವ’ ವೇಷದಲ್ಲಿ ಗಮನಸೆಳೆದ ಆರೋಹಿ

Spread the love

‘ಒನಕೆ ಓಬವ್ವ’ ವೇಷದಲ್ಲಿ ಗಮನಸೆಳೆದ ಆರೋಹಿ

ಮೂಡಲಗಿ: ಮೂಡಲಗಿಯ ಆರೋಹಿ ಕೃಷ್ಣ ನಾಡಗೌಡರ ಪುಟಾಣಿಯು ಬುಧವಾರ 73ನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ವೀರ ವನಿತೆ ಒನಕೆ ಓಬವ್ವಳ ವೇಷದಲ್ಲಿ ಗಮನಸೆಳೆದಳು.
ಆರೋಹಿ ಇಲ್ಲಿಯ ಪುರಸಭೆಯ ಮಾಜಿ ಉಪಾಧ್ಯಕ್ಷ ರವಿ ಪಿ. ಸೋನವಾಲಕರ ಮತ್ತು ವಿದ್ಯಾ ದಂಪತಿಗಳ ಮೊಮ್ಮಗಳು. ಆರೋಹಿಯ ತಾಯಿ ಶೃತಿ ನಾಡಗೌಡರ ಮಗುವಿಗೆ ವೇಷವನ್ನು ಸಿದ್ಧಗೊಳಿಸಿದ್ದರು.


Spread the love

About inmudalgi

Check Also

11 ಕಾರ್ಯಕರ್ತೆಯರು, 34 ಸಹಾಯಕಿಯರಿಗೆ ಆದೇಶ ಪತ್ರಗಳನ್ನು ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಗೋಕಾಕ- ಪ್ರಾಮಾಣಿಕವಾಗಿ ಸೇವೆ ಸಲ್ಲಿಸುವ ಮೂಲಕ ಮಕ್ಕಳ ಮತ್ತು ತಾಯಂದಿರರ ಪ್ರೀತಿಗೆ ಪಾತ್ರರಾಗುವಂತೆ ಅರಭಾವಿ ಶಾಸಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ