Breaking News
Home / Recent Posts / ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 117ನೇ ಜಯಂತಿ ಆಚರಣೆ

ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 117ನೇ ಜಯಂತಿ ಆಚರಣೆ

Spread the love

ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 117ನೇ ಜಯಂತಿ ಆಚರಣೆ

ಮೂಡಲಗಿ: ಸ್ಥಳೀಯ ಆರಾದ್ಯ ದೈವ, ವಾಕ್‍ಸಿದ್ದಿ ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ 117ನೇ ಜಯಂತಿ ಕಾರ್ಯಕ್ರಮವನ್ನು ಶ್ರೀಕಲ್ಮೇಶ್ವರ ವೃತ್ತದಲ್ಲಿ ಶುಕ್ರವಾರ ಜರುಗಿತು.
ಶ್ರೀ ಕಲ್ಮೇಶ್ವರಬೋಧ ಸ್ವಾಮಿಗಳ ಮೂರ್ತಿಗೆ ವಿಶೇಷ ಪೂಜಾ ಕಾರ್ಯಕ್ರಮವನ್ನು ವೇದಮೂರ್ತಿ ಶ್ರೀ ಶಂಕ್ರಯ್ಯಾ ಹಿರೇಮಠ ಸ್ವಾಮಿಗಳು ನೆರವೇರಿಸಿದರು.
ಶ್ರೀ ಶಿವಬೋಧರಂಗ ಸಿದ್ದ ಸಂಸ್ಥಾನಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೆಯಬೋಧ, ಶ್ರೀ ಶ್ರೀಧರಬೋಧ ಸ್ವಾಮಿಗಳು ಸಾನಿದ್ಯದಲ್ಲಿ ಜಯಂತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪಟ್ಟಣದ ಮುಖಂಡರು, ಗಣ್ಯರು, ಅಧಿಕಾರಿವರ್ಗದವರು, ಶ್ರೀ ಕಲ್ಮೇಶ್ವರಬೋಧ ಕಮೀಟಿ ಸದಸ್ಯರು ಭಾಗವಹಿಸಿದ್ದರು.


Spread the love

About inmudalgi

Check Also

ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು – ಸದಾಶಿವ ಬೆಳಗಲಿ

Spread the love ಮೂಡಲಗಿ : ವಿದ್ಯಾರ್ಥಿಗಳು ಜ್ಞಾನ ಮತ್ತು ಬುದ್ಧಿಯನ್ನು ಬೆಳಸಿಕೊಳ್ಳಬೇಕು ಇಂದು ಸಾಮಾಜಿಕ ಮಾಧ್ಯಮಗಳ ಮೂಲಕ ವಿದ್ಯಾರ್ಥಿಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ