Breaking News
Home / ತಾಲ್ಲೂಕು / ರಾಜ್ಯದಲ್ಲಿ ಇಂದು ಒಂದೇ ದಿನ 127 ಜನರಿಗೆ ಕೊರೋನಾ ಸೋಂಕು ದೃಢ

ರಾಜ್ಯದಲ್ಲಿ ಇಂದು ಒಂದೇ ದಿನ 127 ಜನರಿಗೆ ಕೊರೋನಾ ಸೋಂಕು ದೃಢ

Spread the love

ರಾಜ್ಯದಲ್ಲಿ ಇಂದು ಒಂದೇ ದಿನ 127 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಒಟ್ಟೂ 1373 ಜರಿಗೆ ಸೋಂಕು ತಗುಲಿದಂತಾಗಿದೆ.

ಮಂಡ್ಯ 51, ಉತ್ತರ ಕನ್ನಡ 4, ದಾವಣಗೆರೆ 19, ಶಿವಮೊಗ್ಗ 12, ಬೆಂಗಳೂರು 6, ಹಾಸನ 3, ಗದಗ 1, ಚಿಕ್ಕಮಗಳೂರು 2, ಚಿತ್ರದುರ್ಗ1,  ಉಡುಪಿ 4, ಕಲಬುರ್ಗಿ 11, ಯಾದಗಿರಿ ಒಬ್ಬರಿಗೆ ಸೋಂಕು ದೃಢಪಟ್ಟಿದೆ.


Spread the love

About inmudalgi

Check Also

ಯುವ ಸಾಧಕ ಹಣಮಂತ ಮದಣ್ಣವರ ಗೆ ರಾಜ್ಯ ಯುವ ಪ್ರಶಸ್ತಿ ಪ್ರಧಾನ

Spread the love ಮೂಡಲಗಿ : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದಿಂದ ಕೊಡಮಾಡುವ ರಾಜ್ಯ ಯುವ ಪ್ರಶಸ್ತಿಯನ್ನು ಅಮೆಚೂರ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ