Breaking News
Home / Recent Posts / ಇಂದು ಮನ್ನಾಪೂರದಲ್ಲಿ ತಹಸೀಲ್ದಾರ ಗ್ರಾಮ ವಾಸ್ತವ್ಯ

ಇಂದು ಮನ್ನಾಪೂರದಲ್ಲಿ ತಹಸೀಲ್ದಾರ ಗ್ರಾಮ ವಾಸ್ತವ್ಯ

Spread the love

ಇಂದು ಮನ್ನಾಪೂರದಲ್ಲಿ ತಹಸೀಲ್ದಾರ ವಾಸ್ತವ್ಯ

ಮೂಡಲಗಿ: ತಾಲೂಕಿನ ಮನ್ನಾಪೂರ ಗ್ರಾಮದಲ್ಲಿ ಪೆ.19ರಂದು ತಹಸೀಲ್ದಾರ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮದಡಿ ಗ್ರಾಮ ವಾಸ್ತವ್ಯ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ ಡಿ.ಜೆ ಮಹಾತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸರಕಾರದ ಆದೇಶದ ಮೇರೆಗೆ ಅಧಿಕಾರಿ ವರ್ಗದವರಿಂದ ಗ್ರಾಮ ವಾಸ್ತವ್ಯ ಕೈಗೊಳ್ಳಲಾಗಿದೆ. ಬೆಳಿಗ್ಗೆ 10 ರಿಂದ ಸಾರ್ವಜನಿಕರಿಂದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಆಯಾ ಇಲಾಖೆಗಳಿಗೆ ಸಂಬಂಧಿಸಿದ ಅಧಿಕಾರಿಗಳು ಹಾಜರಿರುವರು ಹಾಗೂ ಸಮಸ್ಯೆಗಳಿಗೆ ಸ್ಥಳೀಯವಾಗಿ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಸಾರ್ವಜನಿಕರ ಹಾಗೂ ಸರಕಾರದ ಆಡಳಿತ ಚುರುಕುಗೊಳಿಸಲು ಸೇವಾ ಕಾರ್ಯ ಜರುಗುವುದು ಎಂದು ತಿಳಿಸಿದ್ದಾರೆ.


Spread the love

About inmudalgi

Check Also

ಗೋಮಾತೆಯ ಗೌರವದ ಅಭಿಯಾನದ ಆಹ್ವಾನಕ್ಕೆ ಚಾಲನೆ

Spread the love ಗೋಮಾತೆಯ ಗೌರವದ ಅಭಿಯಾನದ ಆಹ್ವಾನಕ್ಕೆ ಚಾಲನೆ ಮೂಡಲಗಿ: ಬರುವ ಏಪ್ರಿಲ್ ೨೭ ರಂದು ದೇಶಾದ್ಯಂತ ಹಮ್ಮಿಕೊಂಡಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ